Home ಬೆಂಗಳೂರು ನಗರ ಅಮರನಾಥ ಯಾತ್ರೆ: ಮೇಘ ಸ್ಫೋಟದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಅಮರನಾಥ ಯಾತ್ರೆ: ಮೇಘ ಸ್ಫೋಟದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

61
0
Amarnath Yatra: Chief Minister Basavaraj Bommai condoles family of cloudburst victims

ಬೆಂಗಳೂರು:

ಪವಿತ್ರ ಅಮರನಾಥ ಯಾತ್ರೆ ಸಂದರ್ಭದಲ್ಲಿ ಮೇಘಸ್ಪೋಟದಿಂದಾಗಿ 12 ಜನ ಯಾತ್ರಾರ್ಥಿಗಳು ಸಾವನ್ನಪ್ಪಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡದಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು ಮೇಘ ಸ್ಫೋಟದಿಂದಾಗಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಈ ಮೇಘ ಸ್ಫೋಟದಲ್ಲಿ ಜೀವ ಕಳೆದುಕೊಂಡ ಜನರ ಆತ್ಮಗಳಿಗೆ ಶಾಂತಿ ಸಿಗಲಿ. ಇವರ ಅಗಲಿಕೆಯ ನೋವನ್ನು ಬರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬದವರಿಗೆ ನೀಡಲಿ ಎಂದು ಟ್ರೀಟ್ ನಲ್ಲಿ ಪ್ರಾರ್ಥಿಸಿದ್ದಾರೆ.

LEAVE A REPLY

Please enter your comment!
Please enter your name here