ಮಂಗಳೂರು:
ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆ.೧೨ರ ಗುರುವಾರ ಲೋಕಾರ್ಪಣೆ ಮಾಡಿದರು.
![ಮಂಗಳೂರಿನಲ್ಲಿ ಅಂಬೇಡ್ಕರ್ ಭವನ ಲೋಕಾರ್ಪಣೆ 1 Ambedkar Bhavan inaugurated in Mangaluru](https://kannada.thebengalurulive.com/wp-content/uploads/2021/08/Ambedkar-Bhavan-inaugurated-in-Mangaluru-1.jpg)
ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಸಚಿವರಾದ ಸುಧಾಕರ್, ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.
ಈ ಸಂದರ್ಭದಲ್ಲಿ ಸಚಿವರುಗಳಾದ @AngaraSBJP, @mla_sudhakar, @KotasBJP, @karkalasunil, ಸಂಸದ @nalinkateel, ಶಾಸಕರುಗಳಾದ @vedavyasbjp, @URajeshNaik, @UmanthKotianBJP, @bharathshetty_y, @HPoonja, @s__matandoor, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. (2/2)
— CM of Karnataka (@CMofKarnataka) August 12, 2021