ಅಮಿತ್ ಶಾ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಲದ ಹನುಮಗಿರಿಗೆ ಆಗಮಿಸಿದ್ದಾರೆ. ವಿಶೇಷ ಹೆಲಿಕಾಪ್ಟರ್ ಮೂಲಕ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಶ್ವರಮಂಗಲದ ಗಜಾನನ ಶಾಲೆಯ ಮೈದಾನದಲ್ಲಿ ಇಳಿದಿದ್ದಾರೆ.