Home ಬೆಂಗಳೂರು ನಗರ ಅಮಿತ್ ಶಾ ರಾಜ್ಯಕ್ಕೆ ಆಗಮನ: ಎರಡು ದಿನಗಳ ಪ್ರವಾಸ ಆರಂಭ

ಅಮಿತ್ ಶಾ ರಾಜ್ಯಕ್ಕೆ ಆಗಮನ: ಎರಡು ದಿನಗಳ ಪ್ರವಾಸ ಆರಂಭ

39
0
bengaluru

ಬೆಂಗಳೂರು:

ಬಿಜೆಪಿ ವರಿಷ್ಠ ನಾಯಕ, ಗೃಹ ಸಚಿವ ಸಚಿವ ಅಮಿತ್ ಶಾ ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಮೂಲಕ ಎರಡು ದಿನಗಳ ಪ್ರವಾಸವನ್ನು ಅವರು ಆರಂಭಿಸಿದ್ದಾರೆ.

ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಂಪು ಗುಲಾಬಿ ನೀಡಿ ಆತ್ಮೀಯವಾಗಿ ಬರಮಾಡಕೊಂಡರು.

LEAVE A REPLY

Please enter your comment!
Please enter your name here