ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಅಮಿತ್ ಶಾ ಭೇಟಿ ನೀಡುತ್ತಿದ್ದಾರೆ. ನಾಳೆ ಅಮಿತ್ ಶಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.