Home Uncategorized Amit Shah Mangaluru Visit: ನಾಳೆ ದಕ್ಷಿಣ ಕನ್ನಡಕ್ಕೆ ಅಮಿತ್‌ ಶಾ, ಈಶ್ವರಮಂಗಲ, ಪುತ್ತೂರು, ಮಂಗಳೂರಿಗೆ...

Amit Shah Mangaluru Visit: ನಾಳೆ ದಕ್ಷಿಣ ಕನ್ನಡಕ್ಕೆ ಅಮಿತ್‌ ಶಾ, ಈಶ್ವರಮಂಗಲ, ಪುತ್ತೂರು, ಮಂಗಳೂರಿಗೆ ಭೇಟಿ | 10 ಅಂಶಗಳು

26
0

ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಅಮಿತ್‌ ಶಾ ಭೇಟಿ ನೀಡುತ್ತಿದ್ದಾರೆ. ನಾಳೆ ಅಮಿತ್‌ ಶಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.

LEAVE A REPLY

Please enter your comment!
Please enter your name here