Home ಬೆಂಗಳೂರು ನಗರ ಅಮಿತ್ ಶಾ, ರಾಜನಾಥ ಸಿಂಗ್ ಕರ್ನಾಟಕಕ್ಕೆ

ಅಮಿತ್ ಶಾ, ರಾಜನಾಥ ಸಿಂಗ್ ಕರ್ನಾಟಕಕ್ಕೆ

19
0
Amit Shah
bengaluru

ಬೆಂಗಳೂರು:

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸೆಪ್ಟಂಬರ್ 2 ಮತ್ತು 3 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

ಕೇಂದ್ರ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಗಳ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸಲಿದ್ದಾಾರೆ ಎಂದು ತಿಳಿದು ಬಂದಿದೆ.

ಸೆಪ್ಟಂಬರ್ 2 ರಂದು ಅಮಿತ್ ಶಾ ದಾವಣಗೆರೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲಿದ್ದಾಾರೆ. ರಾಜನಾಥ ಸಿಂಗ್ ಕಾರವಾರದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

bengaluru
bengaluru

LEAVE A REPLY

Please enter your comment!
Please enter your name here