Home ಶಿವಮೊಗ್ಗ ಶಿವಮೊಗ್ಗದಲ್ಲಿ ಅಮಿತ್ ಶಾ ರೋಡ್ ಶೋ

ಶಿವಮೊಗ್ಗದಲ್ಲಿ ಅಮಿತ್ ಶಾ ರೋಡ್ ಶೋ

37
0
Amit Shah Road Show in Shimoga
Amit Shah Road Show in Shimoga
Advertisement
bengaluru

ಶಿವಮೊಗ್ಗ:

ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅಮಿತ್ ಶಾ ಸೋಮವಾರ ಬೃಹತ್ ರೋಡ್ ಶೋ ನಡೆಸುತ್ತಿದ್ದಾರೆ. ಜನಸಾಗರವೇ ಹರಿದುಬಂದಿದೆ.

ಶಿವಪ್ಪ ನಾಯಕ ಪುತ್ಹಳಿಗೆ ನಮನ ಸಲ್ಲಿಸಿ ರೋಡ್ ಶೋ ಆರಂಭಿಸಿದ ಅಮಿತ್ ಶಾ ಅವರಿಗೆ ಸಂಸದ ಬಿವೈ ರಾಘವೇಂದ್ರ, ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ, ಪಕ್ಷದ ಅಭ್ಯರ್ಥಿಗಳಾದ ಚೆನ್ನಬಸಪ್ಪ, ಅಶೋಕ್ ನಾಯ್ಕ್ ಸಾಥ್ ನೀಡಿದರು. ಕಲಾತಂಡಗಳ ಆಕರ್ಷಕ ಪ್ರದರ್ಶನ ರೋಡ್ ಶೋ ಮೆರುಗು ಹೆಚ್ಚಿಸಿದೆ

bengaluru bengaluru

bengaluru

LEAVE A REPLY

Please enter your comment!
Please enter your name here