Home ಬೆಂಗಳೂರು ನಗರ Another small idol of Ramlalla was carved by Arun Yogiraj | ರಾಮಲಲ್ಲಾ...

Another small idol of Ramlalla was carved by Arun Yogiraj | ರಾಮಲಲ್ಲಾ ಮತ್ತೊಂದು ಪುಟ್ಟ ವಿಗ್ರಹ ಕೆತ್ತಿದ ಅರುಣ್‌ ಯೋಗಿರಾಜ್‌

74
0

ಬೆಂಗಳೂರು: ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ವಿರಾಜಮಾನವಾಗಿರುವ ಸುಂದರ ರಾಮಲಲ್ಲಾ ವಿಗ್ರಹವನ್ನು ಕೆತ್ತನೆ ಮಾಡಿ ವಿಶ್ವವಿಖ್ಯಾತಿ ಗಳಿಸಿದ್ದ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಮತ್ತೊಂದು ಪುಟ್ಟ ವಿಗ್ರಹಕ್ಕೆ ಶಿಲ್ಪಿ ರೂಪ ನೀಡಿದ್ದಾರೆ.

ರಾಮಮಂದಿರ ಗರ್ಭಗುಡಿಗೆ ರಾಮಲಲ್ಲಾ ಮೂರ್ತಿಯನ್ನು ಆಯ್ಕೆ ಮಾಡಿದ ನಂತರ, ನಾನು ಅಯೋಧ್ಯೆಯಲ್ಲಿ ಬಿಡುವಿನ ವೇಳೆಯಲ್ಲಿ ಮತ್ತೊಂದು ಪುಟ್ಟ ರಾಮಲಲ್ಲಾ ಮೂರ್ತಿಯನ್ನು ಕೆತ್ತಿದ್ದೆ ಎಂದು ಎಕ್ಸ್‌ನಲ್ಲಿ ಅರುಣ್‌ ಯೋಗಿರಾಜ್‌ ಬರೆದುಕೊಂಡಿದ್ದಾರೆ. ಸಾಲುಗಳ ಜೊತೆ ಪುಟ್ಟ ವಿಗ್ರಹದ ಫೋಟೊವನ್ನು ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here