Home Uncategorized ASHA Workerʼs state conference: ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳಕ್ಕೆ ಕ್ರಮ; ರಾಜ್ಯಮಟ್ಟದ ಸಮಾವೇಶದಲ್ಲಿ...

ASHA Workerʼs state conference: ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳಕ್ಕೆ ಕ್ರಮ; ರಾಜ್ಯಮಟ್ಟದ ಸಮಾವೇಶದಲ್ಲಿ ಸಚಿವ ಡಾ.ಸುಧಾಕರ್‌ ಭರವಸೆ

7
0
bengaluru

ASHA Workerʼs state conference: ಆಶಾ ಕಾರ್ಯಕರ್ತೆಯರ ಪ್ರತಿನಿಧಿಯಾಗಿ ನಾನು ಕೆಲಸ ಮಾಡುತ್ತೇನೆ. ಇತ್ತೀಚೆಗೆ ಬಜೆಟ್‌ ಕುರಿತು ಸಿಎಂ ಜತೆಗೆ ಚರ್ಚೆ ನಡೆಯಿತು. ಅಲ್ಲಿ, ಆಶಾ ಕಾರ್ಯಕರ್ತೆಯರ ಗೌರವಧನವನ್ನು 2,000 ರೂಪಾಯಿಗೆ ಹೆಚ್ಚಿಸಲು ಮನವಿ ಮಾಡಲಾಗಿದೆ. ಈ ಬಗ್ಗೆ ಮತ್ತೊಮ್ಮೆ ಮುಖ್ಯಮಂತ್ರಿ ಜತೆಗೆ ಚರ್ಚಿಸಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. 

bengaluru

LEAVE A REPLY

Please enter your comment!
Please enter your name here