ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇದೇ ತಿಂಗಳ 27,28 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹೇಳಿದ್ದಾರೆ.
ನಂದಿನಿ ಲೇಔಟ್, ಬಿಎಚ್‌ಇಎಲ್ ಲೇಔಟ್, ಮಲ್ಲತ್ತಹಳ್ಳಿ, ಎನ್‌ಜಿಇಎಫ್ ಲೇಔಟ್, ಮೈಸೂರು ರಸ್ತೆ, ಶಿರ್ಕೆ, ಶಿವಣ್ಣ ಲೇಔಟ್, ಪ್ರಶಾಂತನಗರ, ತಿಮ್ಮೇನಹಳ್ಳಿ, ಗೋವಿಂದರಾಜನಗರ, ಕೆಎಚ್‌ಬಿ ಕಾಲೋನಿ, ದಾಸರಹಳ್ಳಿ, ಜಿಕೆಡಬ್ಲ್ಯು ಲೇಔಟ್, ಬಸವೇಶ್ವರ ಲೇಔಟ್, ಬಸವೇಶ್ವರ ಲಾಯೌಟ್, ಲಾನಜರಸಯ್ಯಔಟ್, ಈ ಕೆಳಗಿನ ಪ್ರದೇಶಗಳಲ್ಲಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಸಿಂಗಾಪುರ, ಎಂಎಸ್ ಪಾಳ್ಯ, ರಾಮಚಂದ್ರಾಪುರ, ಡಿಫೆನ್ಸ್ ಲೇಔಟ್, ಬಿಇಎಲ್ ರಸ್ತೆ, ಡಾಲರ್ಸ್ ಕಾಲೋನಿ, ಚಾಮುಂಡಿನಗರ, ಭುವನೇಶ್ವರಿ ನಗರ, ಈಜಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಅಕ್ಕಮ್ಮ ರಸ್ತೆ, ಮುನಿಯಪ್ಪ ರಸ್ತೆ, ಸಂಜಯನಗರ, ರಾಮಾಂಜನೇಯ ಲೇಔಟ್, ಶಾನಭಾಗ್ ಲೇಔಟ್, ವೀರಪ್ಪ ರೆಡ್ಡಿ ಲೇಔಟ್, ರೇನ್‌ಬೋ ಲೇಔಟ್, ರೇನ್‌ಬೋ ಲೇಔಟ್ , ಮಂಜುನಾಥ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಮಂಡಳಿಯು ನೀರಿನ ಬಲ್ಕ್ ಫ್ಲೋ ಮೀಟರ್‌ಗಳನ್ನು ಅಳವಡಿಸುವ ಕೆಲಸ ಕಾರ್ಯಗಳನ್ನು ಕೈಗೆತ್ತಿಕೊಳ್ಳಳಿದೆ. ಹೀಗಾಗಿ ಮಂಡಳಿಯು ಕಾಮಗಾರಿ ನಡೆಯುವ ಪ್ರದೇಶಗಳಲ್ಲಿ ನೀರಿನ ಪೂರೈಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಿದೆ.