ಚಿತ್ರದುರ್ಗ: ಚಿತ್ರದುರ್ಗ ಮೊಳಕಾಲ್ಮೂರು ಬಳಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಐವರು ಮೃತಪಟ್ಟಿದ್ದು, ಇತರೆ 16 ಜನರು ಗಾಯಗೊಂಡಿದ್ದಾರೆ....
The Bengaluru Live
ಬೆಂಗಳೂರು: ಕೇಂದ್ರ ಸರ್ಕಾರ ರೈತರಿಗೆ ಕಾರ್ಯಕ್ರಮಗಳ ಮೂಲಕ ಪರೋಕ್ಷ ಸಂದೇಶ ರವಾನಿಸುವ ಬದಲಿಗೆ ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು...
ಬೆಂಗಳೂರು: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯ, ಎರಡನೇ ಹಂತದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ 45 ಗ್ರಾಮ ಪಂಚಾಯಿತಿಗಳಿಗೆ...
ಬೆಂಗಳೂರು: ರಾಜಕಾರಣದಲ್ಲಿ ಸೋಲು – ಗೆಲುವು ಸಾಮಾನ್ಯ. ಹಾಗೆಂದು ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ. ಯಾರು ಏನೇ ಮಾಡಿದರೂ ಜೆಡಿಎಸ್...
ಸರ್ಕಾರದ ಕ್ರಮಗಳಿಂದಾಗಿಯೇ ಕೊರೊನಾ ನಿಯಂತ್ರಣಕ್ಕೆ ಬಂದಿದೆ ಯಾವುದೇ ತೀರ್ಮಾನ ಕೈಗೊಳ್ಳುವಾಗಲೂ ತಜ್ಞರ ಸಲಹೆ ಪಡೆಯಲಾಗುತ್ತೆ ಬೆಂಗಳೂರು: ನೈಟ್ ಕರ್ಫ್ಯೂ ನಿರ್ಧಾರವನ್ನು ಬಹಳ ವಿವೇಚನೆಯಿಂದಲೇ...
ಡಿ.ಕೆ ಶಿವಕುಮಾರ್ ತರಾಟೆ ಬೆಂಗಳೂರು: ‘ರಾತ್ರಿ ಕರ್ಫ್ಯೂ ವಿಚಾರ ಯಡಿಯೂರಪ್ಪನವರದಲ್ಲ. ಸುಧಾಕರ್ ಅವರದು. ಸಾಮಾನ್ಯ ಪರಿಜ್ಞಾನ ಇರುವ ಯಾರೊಬ್ಬರೂ ಇಂತಹ ನಿರ್ಧಾರ ತೆಗೆದುಕೊಳ್ಳುವುದಿಲ್ಲ’...
ಪ್ರದರ್ಶನ ಪಂದ್ಯದ ಮುಖ್ಯ ಆಕರ್ಷಣೆಯಾಗಿ ಸಂಸದ ತೇಜಸ್ವೀ ಸೂರ್ಯ ಭಾಗಿ ಬೆಂಗಳೂರು: ಡಿಸೆಂಬರ್ 25 ರಿಂದ ಬೆಂಗಳೂರಿನ 9 ವಿವಿಧ ಸ್ಥಳಗಳಲ್ಲಿ ಪ್ರಾರಂಭವಾಗಲಿರುವ...
ಹುಬ್ಬಳ್ಳಿ: ಕೆಎಲ್‌ಇ ಸಂಸ್ಥೆಯುಕಲ್ಪನೆ ಮೀರಿ ಬೆಳೆದಿದೆ. ಸಪ್ತರ್ಷಿಗಳ ಕೊಡುಗೆ, ಮಹಾದಾನಿಗಳ ಸೇವಾ ಮನೋಭಾವ, ಡಾ.ಪ್ರಭಾಕರಕೋರೆ ಹಾಗೂ ತಂಡದವರ ಪರಿಶ್ರಮದಿಂದ ಕೆಎಲ್‌ಇ ಸಂಸ್ಥೆ ಜಾಗತಿಕ...
ಬೆಂಗಳೂರು: ಡಿನೋಟಿಫಿಕೇಶನ್ ತನಿಖೆಗೆ ಹೈಕೋರ್ಟ್ ಆದೇಶ ನೀಡಿರುವ ಹಿನ್ನೆಲೆ ನಿಷ್ಪ ಕ್ಷಪಾತ ತನಿಖೆಗೆ ಅನುಕೂಲ ಮಾಡಿಕೊಡಲು ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ಕೂಡ...
ಬೆಂಗಳೂರು: ರಾಜ್ಯದ ಜನತೆಯ ವ್ಯಾಪರ ವಿರೋಧ,ಮಾಧ್ಯಮಗಳ ಟೀಕೆಯಿಂದ ಎಚ್ಚೆತ್ತಿರು ವ ರಾಜ್ಯ ಸರ್ಕಾರ ಇಂದಿನಿಂದ 9 ದಿನಗಳ ಕಾಲ ರಾಜ್ಯಾದ್ಯಂತ ಹೇರಿದ್ದ ರಾತ್ರಿ...
