Home Authors Posts by The Bengaluru Live

The Bengaluru Live

ಮಂಗಳೂರಿನಲ್ಲಿ ಉಗ್ರ ಸಂಘಟನೆ ಪರ ಗೋಡೆ ಬರಹ

0
ಮಂಗಳೂರು: ಕಡಲ ನಗರ ಮಂಗಳೂರಿನಲ್ಲಿ ಕೆಲ ಕಿಡಿಗೇಡಿಗಳು ರಾತ್ರಿ ವೇಳೆ ಉಗ್ರ ಸಂಘಟನೆ ಪರ ಗೋಡೆ ಬರಹ ಬರೆದಿರುವ ಪ್ರಕರಣವೊಂದು ವರದಿಯಾಗಿದ್ದು ಆರೋಪಿಗಳಿಗಾಗಿ ಪೊಲಿಸರು ವ್ಯಾಪಕ...

ಆದೇಶವಾಗದ ಮರಾಠ ಅಭಿವೃದ್ಧಿಮಂಡಳಿ ರಚನೆ

0
ಬೆಂಗಳೂರು: ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಮಂಡಳಿ ಘೊಷಣೆ ಮಾಡಿ ಎರಡು ವಾರಗಳು ಕಳೆದರೂ ಅಧಿಕೃತ ಆದೇಶ ಹೊರಡಿಸಿಲ್ಲ. ನವೆಂಬರ್ 13...

ಅಕ್ರಮ ಬೆಟ್ಟಿಂಗ್ ದಂಧೆ : ನಾಲ್ವರ ಬಂಧನ: 20 ಲಕ್ಷರೂ ವಶ

0
ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಜೂಜು ಮತ್ತು ಬೆಟ್ಟಿಂಗ್ ದಂಧೆಯಲ್ಲಿ ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಸತ್ಯನಾರಾಯಣ,...

ಬಿಡಿಎಗೆ ಅಂಟಿರುವ ಕಳಂಕ ತೊಳೆಯುತ್ತೇನೆ: ವಿಶ್ವನಾಥ್ ಸಂಕಲ್ಪ

0
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಕಾಯಕಲ್ಪ ನೀಡುವುದಾಗಿ ಬಿಡಿಎ ನೂತನ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ. ಬಿಡಿಎ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ...

ಸಂಪುಟ ವಿಸ್ತರಣೆ, ನಾಯಕತ್ವ ಗೊಂದಲದ ನಡುವೆ ಸಂಸದರ ಸಭೆ ಕರೆದ ಮುಖ್ಯಮಂತ್ರಿ

0
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ, ನಾಯಕತ್ವ ಬದಲಾವಣೆಗಳ ಗೊಂದಲ ಹಾಗೂ ಪಕ್ಷದಲ್ಲಿ ತಲೆದೋರಿ ರುವ ಆಂತರಿಕ ಬಿಕ್ಕಟ್ಟಿನ ನಡುವೆಯೇ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ...

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಸ್.ಆರ್.ವಿಶ್ವನಾಥ್

0
ಬೆಂಗಳೂರು: ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡ ಎಸ್.ಆರ್. ವಿಶ್ವನಾಥ್ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿಗೆ ರಾಜೀನಾಮೆ...

ಬೆಳ್ಳಂಬೆಳಗ್ಗೆ ದರೋಡೆಕೋರನ ಮೇಲೆ ಪೊಲೀಸ್ ಗುಂಡಿನ ಮೊರೆತ

0
ಬೆಂಗಳೂರು: ಬೆಳ್ಳಂಬೆಳಗ್ಗೆ ದರೋಡೆಕೋರನ ಮೇಲೆ ಪೊಲೀಸರು ಗುಂಡು ಹಾರಿಸಿ ನಂತರ ಬಂಧಿಸಿದ ಸಿನಿಮೀಯ ಘಟನೆ ನಗರದ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಶಬರಿಮಲೆ: ಕರ್ನಾಟಕದ ಯಾತ್ರಾರ್ಥಿಗಳಿಗಾಗಿ ಸಹಾಯವಾಣಿ

0
ಬೆಂಗಳೂರು: ಕೇರಳದ ಶಬರಿಮಲೈನಲ್ಲಿ ಜರುಗುವ 2020-21 ನೇ ಸಾಲಿನ ಮಂಡಲ-ಮಕರವಿಳಕ್ಕು ವರ್ಷದ ಕಾರ್ಯಕ್ರಮದಲ್ಲಿ ತೆರಳುವ ಕರ್ನಾಟಕ ರಾಜ್ಯದ ಭಕ್ತಾದಿಗಳು, ಯಾತ್ರಾರ್ಥಿಗಳಿಗೆ ಸಂಬಂಧಿಸಿದಂತೆ ಕೇರಳ ಸರ್ಕಾರ ಕೆಲವು...

ಬೆಂಗಳೂರುದಲ್ಲಿ 25 ಲಕ್ಷ ಕೋವಿಡ್‌ ಲಸಿಕೆ ಸಂಗ್ರಹಿಸುವುದಕ್ಕೆ ಸಿದ್ದತೆ: ಮಂಜುನಾಥ್‌ ಪ್ರಸಾದ್

0
ಬೆಂಗಳೂರು: ದೇಶಾದ್ಯಂತ ಕೋವಿಡ್‌ ಲಸಿಕೆ ವಿತರಿಸಲು ಸಿದ್ಧತೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿರುವ ಬೆನ್ನಲ್ಲೇ, ಬೆಂಗಳೂರು ನಗರದಲ್ಲಿ 25 ಲಕ್ಷ...

ಕೋಟ್ಪಾ ಕಾಯ್ದೆಗೆ ತಿದ್ದುಪಡಿ ಅಗತ್ಯ; ರಾಷ್ಟ್ರೀಯ ಕಾನೂನು ಸಂಸ್ಥೆ ಶಿಫಾರಸು

0
ಬೆಂಗಳೂರು: ದೇಶದಲ್ಲಿ ತಂಬಾಕು ನಿಯಂತ್ರಿಸುವ ಕೋಟ್ಪಾ 2003 ಕಾಯ್ದೆಗೆ ತಿದ್ದುಪಡಿ ತರುವ ಕುರಿತ "ಭಾರತದಲ್ಲಿ ತಂಬಾಕು ನಿಯಂತ್ರಿತ ಕಾನೂನು-ಮೂಲ ಮತ್ತು ಪ್ರಸ್ತಾಪಿತ ಸುಧಾರಣೆಗಳು" ವರದಿಯನ್ನು ಮಂಗಳವಾರ...

Opinion Corner