The Bengaluru Live
ಸರಣಿ ಅಪಘಾತ: ಇಬ್ಬರು ಸಾವು
ಬೆಂಗಳೂರು:
ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಬಳಿ ನಡೆದಿದೆ.
ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಭೆ, ಬೆಂಗಳೂರಿನ 43 ಕಡೆ ಎನ್ಐಎ ಶೋಧ
ಬೆಂಗಳೂರು:
ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಬುಧವಾರ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ)ದ ಕಚೇರಿಗಳು...
ಈ ವಾರ ತೆರೆಗೆ ‘ಆ್ಯಕ್ಟ್ 1978’
ಬೆಂಗಳೂರು:
ಕೊರೋನಾ ಲಾಕ್ ಡೌನ್ ತೆರವಾಗಿ ಥಿಯೇಟರ್ ಗಳನ್ನು ತೆರೆಯಲು ಗ್ರೀನ್ ಸಿಗ್ನಲ್ ದೊರೆತ ಬಳಿಕ ಇದೇ ಮೊದಲ ಬಾರಿಗೆ ಹೊಸ ಚಿತ್ರವೊಂದು ತೆರೆಕಾಣುತ್ತಿದೆ. ಎಂಟು...
ಸಂಪುಟ ವಿಸ್ತರಣೆ/ಪುನಾರಚನೆ ಸಿಗದ ಹೈಕಮಾಂಡ್ ಗ್ರೀನ್ ಸಿಗ್ನಲ್ : ಬರಿಗೈಯಲ್ಲಿ ವಾಪಸ್ಸಾದ ಯಡಿಯೂರಪ್ಪ
ನವದೆಹಲಿ:
ಸಚಿವ ಸಂಪುಟ ವಿಸ್ತರಣೆ ಸಂಬಂಧ ಇಂದು ದೆಹಲಿಗೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ...
ತಾಂತ್ರಿಕ ತೊಂದರೆಯಿಂದ ಬೆಳಗಾವಿ-ಮೈಸೂರು ವಿಮಾನ ಚೆನ್ನೈಗೆ ಮಾರ್ಗ ಬದಲಾವಣೆ
ಮೈಸೂರು:
ತಾಂತ್ರಿಕ ತೊಂದರೆಯಿಂದಾಗಿ ಬೆಳಗಾವಿ-ಮೈಸೂರು ‘ಟ್ರೂ ಜೆಟ್’ ವಿಮಾನ ಸೋಮವಾರ ರಾತ್ರಿ ಮೈಸೂರಿನಲ್ಲಿ ಇಳಿಯಲು ಸಾಧ್ಯವಾಗದ ಕಾರಣ ಚೆನ್ನೈಗೆ ಮಾರ್ಗ ಬದಲಾಯಿಸಿರುವ ಘಟನೆ ನಡೆದಿದೆ.
ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ವೆಬ್ ಸೈಟ್ ಹ್ಯಾಕರ್ ಶ್ರೀಕೃಷ್ಣ ಸೇರಿ 7 ಮಂದಿ ಆರೋಪಿಗಳ...
ಬೆಂಗಳೂರು:
ಲ್ಯಾಪ್ ಟಾಪ್ ಮತ್ತು ಇಂಟರ್ ನೆಟ್ ಬಳಸಿ ರಾಜ್ಯದ ಸರ್ಕಾರದ ವೆಬ್ ಸೈಟ್ ಸೇರಿ ಅಂತಾರಾಷ್ಟ್ರೀಯ ವೆಬ್ ಸೈಟ್ ಗಳನ್ನು ಹ್ಯಾಕ್ ಮಾಡಿ, ಅಕ್ರಮ...
ವಿಜಯನಗರ ನೂತನ ಜಿಲ್ಲೆ ರಚನೆಗೆ ಸಂಪುಟ ತಾತ್ವಿಕ ಒಪ್ಪಿಗೆ
ಡಿಸೆಂಬರ್ 7ರಿಂದ ವಿಧಾನ ಮಂಡಲ ಚಳಿಗಾಲದ ಅಧಿವೇಶನ
ಬೆಂಗಳೂರು:
ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ರೂಪಿಸಲು ಸಚಿವ ಸಂಪುಟ ಸಭೆ ತಾತ್ವಿಕ...
ನಿವೃತ್ತ ಐಪಿಎಸ್ ಅಧಿಕಾರಿ ಎಸ್ ಸಿ ಸಕ್ಸೇನಾ ವಿಧಿವಶ
ಬೆಂಗಳೂರು:
ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಎಸ್ ಸಿ ಸಕ್ಸೇನಾ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಅನಾರೋಗ್ಯ ಹಿನ್ನೆಲೆಯಲ್ಲಿ...
ಬಲವಂತದಿಂದ ಬಂದ್ ನಡೆಸಿದರೆ ಕಠಿಣ ಕ್ರಮ ಕ್ರಮ: ಯಡಿಯೂರಪ್ಪ ಎಚ್ಚರಿಕೆ
ಬೆಂಗಳೂರು:
ಮರಾಠ ಪ್ರಾಧಿಕಾರ ರಚನೆಗೆ ಸರ್ಕಾರದ ಆದೇಶ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದು, ಬಲವಂತದಿಂದ...
ಬೆಳಗಾವಿ, ಕಾರವಾರದ ತಂಟೆಗೆ ಬಂದರೆ ತಕ್ಕ ಶಾಸ್ತಿ: ಎಂ.ಪಿ.ರೇಣುಕಾಚಾರ್ಯ
ಬೆಂಗಳೂರು:
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಉದ್ದಟತನದ ಹೇಳಿಕೆ ಸಹಿಸುವುದಿಲ್ಲ. ಬೆಳಗಾವಿ, ಕಾರವಾರದ ತಂಟೆಗೆ ಬಂದರೆ ತಕ್ಕ ಶಾಸ್ತಿ ಎದುರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ...