The Bengaluru Live
ಕನ್ನಡ ಕಟ್ಟುವಿಕೆಯಲ್ಲಿ ಎಲ್ಲರ ಪಾತ್ರ ಮುಖ್ಯ: ಟಿ.ಎಸ್.ನಾಗಾಭರಣ
ಬೆಂಗಳೂರು:
ಕನ್ನಡ ಭಾಷೆ, ಸಂಸ್ಕೃತಿ ಮತ್ತು ಇತಿಹಾಸಕ್ಕೆ ಸಂಬಂಧಿಸಿದಂತೆ ಪ್ರಚುರ ಪಡಿಸುವ ಮತ್ತು ಕನ್ನಡ ಭಾಷಾ ಪ್ರೌಢಿಮೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕನ್ನಡಿಗನ ಪಾತ್ರ ಮಹತ್ವದ್ದಾಗಿದೆ...
ಕೆಎಎಸ್ ಅಧಿಕಾರಿ ಸುಧಾ ಅಕ್ರಮ ಆಸ್ತಿ ಪ್ರಕರಣ; ಇಡಿ, ಐಟಿ ನಿಗಾ
ಬೆಂಗಳೂರು:
ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತಾಧಿಕಾರಿ ಡಾ.ಬಿ. ಸುಧಾ ಅವರು ಬಿಡಿಎ ಅಧಿಕಾರಿಯಾಗಿದ್ದಾಗ ಅವರ ಖಾತೆಗೆ ಬಹಳಷ್ಟು ಹಣ ಜಮಾವಣೆಯಾಗಿರುವ ಮಾಹಿತಿ...
ಖ್ಯಾತ ಪತ್ರಕರ್ತ ರವಿ ಬೆಳಗೆರೆ ನಿಧನ
ಬೆಂಗಳೂರು:
ಖ್ಯಾತ ಪತ್ರಕರ್ತ, ಅಂಕಣಕಾರ, ಬರಹಗಾರ ರವಿ ಬೆಳಗೆರೆ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು.
ಪದ್ಮನಾಭನಗರದ ಕಚೇರಿಯಲ್ಲಿ ರಾತ್ರಿ 12.15...
2.345 ಕೆಜಿ ಎಂಡಿಎಂಎ, 230 ಗ್ರಾಂ ಗಾಂಜಾ ಕಸ್ಟಮ್ಸ್ ವಶಕ್ಕೆ
ಬೆಂಗಳೂರು:
ವಿದೇಶದಿಂದ ನಗರಕ್ಕೆ ಸರಬರಾಜಾಗಿದ್ದ ಎರಡು ಗಾಂಜಾ ಪ್ರಕರಣಗಳನ್ನು ಭೇದಿಸುವಲ್ಲಿ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ವಿದೇಶಿ ಅಂಚೆ ಕಚೇರಿಯಲ್ಲಿ ಅಂದಾಜು ರೂ....
ರಾಜ್ಯದಲ್ಲಿ 24X7 ಪ್ರಾಥಮಿಕ ಆರೋಗ್ಯ ಕೇಂದ್ರಗಳು: ಸಚಿವ ಡಾ. ಕೆ. ಸುಧಾಕರ್
ಬೆಂಗಳೂರು:
ಪ್ರಾಥಮಿಕ ಆರೋಗ್ಯ ಕೇಂದ್ರಗಳು 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡುವ ಜೊತೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಪೂರಕವಾಗಿ ನೀತಿ,...
20 ಲಕ್ಷಕ್ಕಿಂತ ಕಡಿಮೆ ಮೌಲ್ಯದ ಫ್ಲಾಟ್ ಖರೀದಿಯ ನೋಂದಣಿ ಶುಲ್ಕ ಶೇಕಡಾ 2ರಷ್ಟು ಇಳಿಕೆಗೆ...
ಬೆಂಗಳೂರು:
ಕರ್ನಾಟಕ ಕೈಗಾರಿಕಾ ಭೂಮಿಯ ನೋಂದಣಿ ಶುಲ್ಕ ಮತ್ತು 20 ಲಕ್ಷಕ್ಕೂ ಕಡಿಮೆ ಮೌಲ್ಯದ ಫ್ಲಾಟ್‌ಗಳ ನೋಂದಣಿ ಶುಲ್ಕದ ದರವನ್ನು ಶೇಕಡಾ 5ರಿಂದ ಶೇಕಡಾ 3ಕ್ಕೆ...
ಆರೋಪಿಗಳಿಗೆ ಸಹಾಯ ಮಾಡಿದ ಆರೋಪ: ಹೆಡ್ ಕಾನ್ಸ್ ಟೇಬಲ್ ಅಮಾನತು
ಬೆಂಗಳೂರು:
ಡಾರ್ಕ್ ವೆಬ್ ಮೂಲಕ ವಿದೇಶದಿಂದ ಡ್ರಗ್ಸ್ ಆಮದು ಕೇಸ್ಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಡಿ ಹೆಡ್ ಕಾನ್ಸ್ಟೇಬಲ್ ಅನ್ನು ಅಮಾನತುಗೊಳಿಸಲಾಗಿದೆ.
ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾಂಗ್ರೆಸೇ ಕಾರಣ: ಆರ್.ಅಶೋಕ್
ಬೆಂಗಳೂರು:
ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಕಾಂಗ್ರೆಸ್ ಸೋಲಲು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರೇ ಕಾರಣ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ರೇಖಾ ಕೆಮಿಕಲ್ ಗೋದಾಮು ಮಾಲೀಕರ ವಿರುದ್ಧ ಮತ್ತೊಂದು ದೂರು
ಬೆಂಗಳೂರು:
ನಗರದ ಹೊಸಗುಡ್ಡದಹಳ್ಳಿಯ ಕೆಮಿಕಲ್ ಗೋದಾಮಿಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಮಾಲೀಕರ ವಿರುದ್ಧ ಮತ್ತೊಂದು ಎಫ್ಐ್ಆರ್ ದಾಖಲಾಗಿದೆ.
ಶಂಭುಲಿಂಗ ಎಂಬುವರು...
ಕ್ರಿಕೆಟ್ ಬೆಟ್ಟಿಂಗ್; ಆರೋಪಿಯ ಬಂಧನ, 15 ಲಕ್ಷ ರೂ.ನಗದು ವಶ
ಬೆಂಗಳೂರು:
ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 15 ಲಕ್ಷ ರೂ.ನಗದು, ಒಂದು ಮೊಬೈಲ್ ವಶಪಡಿಸಿಕೊಂಡಿದ್ದಾರೆ.