The Bengaluru Live
ಇನ್‌ಫ್ಲುಯೆಂಜಾ ಆತಂಕ: ಅಗತ್ಯ ಔಷಧಿಗಳ ಪಟ್ಟಿಗೆ 'ಒಸೆಲ್ಟಾಮಿವಿರ್' ಸೇರ್ಪಡೆ
ರಾಜ್ಯದಲ್ಲಿ ಅಡೆನೊವೈರಸ್, ಇನ್‌ಫ್ಲುಯೆಂಜಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಔಷಧಿಗಳ ಪಟ್ಟಿಗೆ ಒಸೆಲ್ಟಾಮಿವಿರ್'ನ್ನು ಸರ್ಕಾರ ಸೇರ್ಪಡೆಗೊಳಿಸಿದೆ. ಬೆಂಗಳೂರು: ರಾಜ್ಯದಲ್ಲಿ ಅಡೆನೊವೈರಸ್, ಇನ್‌ಫ್ಲುಯೆಂಜಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಔಷಧಿಗಳ ಪಟ್ಟಿಗೆ...
ಕೊಲೆ ಮಾಡಿದ ಎಂಟು ವರ್ಷಗಳ ನಂತರ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸಿಕ್ಕಿಬಿದ್ದ ಬೆಂಗಳೂರಿನ ದಂಪತಿ
ವಿಜಯಪುರ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದು ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಪತಿ ಕೊನೆಗೂ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು: ವಿಜಯಪುರ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದು ಎಂಟು...
ಎಟಿಎಂ ಸ್ಕಿಮ್ಮಿಂಗ್ ಪ್ರಕರಣ: ದಕ್ಷಿಣ ಆಫ್ರಿಕಾದ ಇಬ್ಬರು ವ್ಯಕ್ತಿಗಳಿಗೆ ಜಾಮೀನು ನಿರಾಕರಿಸಿದ ಕರ್ನಾಟಕ ಹೈಕೋರ್ಟ್
ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಸುಮಾರು ಎರಡು ವರ್ಷಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಇಬ್ಬರು ದಕ್ಷಿಣ ಆಫ್ರಿಕಾದ ಪ್ರಜೆಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಬೆಂಗಳೂರು: ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ...
ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಹಾಲಿನ ಬೇಡಿಕೆ ಹೆಚ್ಚಳ; ಆದರೆ ಪೂರೈಕೆ ಕಡಿಮೆ: ಕೆಎಂಎಫ್
ಬೆಂಗಳೂರು:
ರಾಜ್ಯದಾದ್ಯಂತ ಹಾಲಿನ ಬೇಡಿಕೆಯಲ್ಲಿ ಹೆಚ್ಚಳ ಕಾಣುತ್ತಿದೆ. ಆದರೆ, ಪೂರೈಕೆಯಲ್ಲಿ ಕೊರತೆ ಉಂಟಾಗುತ್ತಿದೆ ಎಂದು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಹೇಳಿದೆ.
ಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕೊಡಗಿಗೆ ಸ್ಥಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ
ಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕೊಡಗನ್ನು ಸೇರಿಸಲಾಗುವುದು ಮತ್ತು ಅದನ್ನು ಖಚಿತಪಡಿಸಿಕೊಳ್ಳಲು ಯೋಜನೆಗಳನ್ನು ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಹೇಳಿದರು. ಮಡಿಕೇರಿ: ಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕೊಡಗನ್ನು ಸೇರಿಸಲಾಗುವುದು...
ಮಹದೇಶ್ವರ ಬೆಟ್ಟದಲ್ಲಿ 108 ಅಡಿ ಎತ್ತರದ ಮಲೈ ಮಹದೇಶ್ವರ ಸ್ವಾಮಿ ಪ್ರತಿಮೆ: ಸಿಎಂ ಬೊಮ್ಮಾಯಿ...
ಮಹದೇಶ್ವರ ಬೆಟ್ಟದಲ್ಲಿ ನಿರ್ಮಾಣವಾಗಿರುವ ನೂತನ 108 ಅಡಿ ಎತ್ತರದ ಮಲೈ ಮಹದೇಶ್ವರ ಸ್ವಾಮಿ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಅವರು ಬೆಳ್ಳಿ ರಥ ಹಾಗೂ...
ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ
ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ' ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು: ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ' ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು...
ಸಾಗರ ಪರಿಕ್ರಮ 4: ಉತ್ತರ ಕನ್ನಡ ಜಿಲ್ಲೆ ಮಾಜಾಳಿ ಕಡಲತೀರಕ್ಕೆ ಕೇಂದ್ರ ಸಚಿವ ರೂಪಾಲಾ,...
ಮೀನುಗಾರಿಕೆ, ಮೀನುಗಾರಿಕೆ ಮಾರುಕಟ್ಟೆ ಹಾಗೂ ಮೀನುಗಾರರ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ಪ್ರಾಥಮಿಕ ಹಂತದಿಂದಲೇ ಕ್ರಮವಹಿಸಿದೆ ಎಂದು ಕೇಂದ್ರ ಮೀನುಗಾರಿಕೆ ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪರಷೋತ್ತಮ ರುಪಾಲಾ ಹೇಳಿದ್ದಾರೆ. ...
ಮೋದಿಯವರ ಆಶೀರ್ವಾದ ಬೇಕಿತ್ತು, ಹೀಗಾಗಿ ಮಂಡಿಯೂರಿ ತಲೆ ಬಾಗಿದ್ದೆ: ಆರ್'ಎಸ್ಎಸ್ ಕಾರ್ಯಕರ್ತ ಚೇತನ್ ರಾವ್
ಹಲವಾರು ವರ್ಷಗಳಿಂದ ಹಿಂದೂ ಪರ ಸಂಘಟನೆಯಲ್ಲಿ ತೊಡಗಿಕೊಂಡಿರುವ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತ ಚೇತನ್ ರಾವ್ ಅವರು, ಇದ್ದಕ್ಕಿದ್ದಂತೆಯೇ ಪ್ರಸಿದ್ಧಿ ಪಡೆದುಕೊಂಡಿದ್ದಾರೆ. ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗಿನ ಪೋಟೋ ಕಾರಣವಾಗಿದೆ....
ಬೆಂಗಳೂರು: ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವಶ
ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ. ಪ್ರಸಾದ್ ಹೆಗಡೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಚವತ್ತಿ ಸಮೀಪದವರಾಗಿದ್ದರು. ಬೆಂಗಳೂರು: ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ...