The Bengaluru Live

ಬೆಂಗಳೂರು: ರಾಜ್ಯ ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ಬಿಜೆಪಿ ವರಿಷ್ಠರು ನೇಮಿಸಿದ್ದಾರೆ. ವಿಪಕ್ಷ ನಾಯನಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರಿನಿಂದ...