108 ಆಂಬ್ಯುಲೆನ್ಸ್ ಸಿಬ್ಬಂದಿ ಮುಷ್ಕರ ನಡೆಸದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರೆ ನೀಡಿದ್ದಾರೆ. ಬಾಕಿ ವೇತನದ ಮೊದಲ ಕಂತನ್ನು ಬಿಡುಗಡೆ ಮಾಡಿದ್ದು,...
The Bengaluru Live
ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ನಂದಾವರದಲ್ಲಿ ಮಣ್ಣು ಕುಸಿದು ಅವಶೇಷಗಳಡಿಯಲ್ಲಿ ಸಿಲುಕಿ ಮಹಿಳೆಯೊಬ್ಬರು ಜೀವಂತ ಸಮಾಧಿಯಾದ ಸ್ಥಳಕ್ಕೆ ಶನಿವಾರ ಭೇಟಿ ನೀಡಿದರು.ಶುಕ್ರವಾರ...
ಮಹಾನಗರ ಬೆಂಗಳೂರಿನ ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ಶೀಘ್ರದಲ್ಲೇ ದಿನದ 24 ಗಂಟೆಯೂ ತೆರೆದಿರುತ್ತವೆ. ಮಹತ್ವಾಕಾಂಕ್ಷೆಯ ಬ್ರಾಂಡ್ ಬೆಂಗಳೂರು ಕಾರ್ಯಕ್ರಮದಡಿ ಟೆಕ್-ಕ್ಯಾಪಿಟಲ್ನ ಇಮೇಜ್ ಹೆಚ್ಚಿಸುವುದು...
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಲ್ಲ ಸಮಸ್ಯೆಗಳಿಗೆ ಪರಿಹಾರ ನೀಡುವ ಅತ್ಯುತ್ತಮ ಸಂವಿಧಾನ ನೀಡದಿದ್ದರೆ ದೇಶ ಅಭಿವೃದ್ಧಿಯಾಗುತ್ತಿರಲಿಲ್ಲ ಎಂದು ಚಾಮರಾಜನಗರ ಸಂಸದ ವಿ...
ಹೊರ ಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ಜಾರಿಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು: ಹೊರ ಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ಜಾರಿಗೆ...
ಜೈನಮುನಿ ಕಾಮಕುಮಾರನಂದಿ ಮಹಾರಾಜ ಅವರ ಬರ್ಬರ ಹತ್ಯೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಅವರ ದೇಹವನ್ನು ತುಂಡುಗಳಾಗಿ ಕತ್ತರಿಸಿದ ಆರೋಪಿಗಳು...
ಸುಧಾ ಮೂರ್ತಿ ಸದಾ ಸುದ್ದಿಯಲ್ಲಿರುವ ಹೆಸರು, ಲೇಖಕಿ, ಸಮಾಜಸೇವಕಿ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ, ಅಕ್ಷತಾ ಮೂರ್ತಿ ಅವರ ತಾಯಿ,...
ಪಿಂಚಣಿ ಉಪದಾನ ಪತ್ರಕ್ಕೆ ಸಹಿ ಹಾಕಲು 5 ಲಕ್ಷ ರೂಪಾಯಿ ಲಂಚ ಕೇಳಿದ ಅನುದಾನಿತ ಶಾಲಾ ಸಂಚಾಲಕಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ...
ನಮ್ಮ ಮೆಟ್ರೋ ಸೇವೆಯಲ್ಲಿ ಒಂದು ತಿಂಗಳ ಕಾಲ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸೂಚನೆ ನೀಡಿದೆ. ಬೆಂಗಳೂರು:...
ನಾಗಾಲ್ಯಾಂಡ್ನ 25 ವರ್ಷದ ಯುವಕನೊಬ್ಬನಿಗೆ ಆರು ಮಂದಿಯ ತಂಡವೊಂದು ಅಮಾನುಷವಾಗಿ ಹಲ್ಲೆ ನಡೆಸಿದ ನಂತರ ಅವರ ತಲೆಬುರುಡೆ ಮುರಿದಿದ್ದು, ಹಲವು ಬಾರಿ ಶಸ್ತ್ರಚಿಕಿತ್ಸೆ...