The Bengaluru Live
ಗೋಹತ್ಯೆ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ ನಲ್ಲಿ ತಡೆ
ಬೆಂಗಳೂರು:
ಸಭಾಪತಿ ಕುರಿತ ಅವಿಶ್ವಾಸ ನಿರ್ಣಯ ಮತ್ತು ಸದನ ಮುಂದುವರಿ ಸುವ ಬಗ್ಗೆ ಉಂಟಾದ ಗದ್ದಲದಿಂದಾಗಿ ಸದನವನ್ನು ಅನಿರ್ಧಿ ಷ್ಟಾ ವಧಿವರೆಗೆ ಮುಂದೂಡಿ ಹಿನ್ನೆಲೆ ಯಲ್ಲಿ,ಈ...
ಗುರುವಾರದಂದು ವಿಧಾನ ಸಭೆ ಕಲಾಪಕ್ಕೆ ಕಾಂಗ್ರೆಸ್ ಬಹಿಷ್ಕಾರ
ಏಕಾಏಕಿ ಗೋಹತ್ಯಾ ನಿಷೇಧ ವಿಧೇಯಕ ಮಂಡಿಸಿದ್ದಕ್ಕೆ ಆಕ್ರೋಶ
ಬೆಂಗಳೂರು:
ಪ್ರಜಾಪ್ರಭುತ್ವ ವ್ಯವಸ್ಥೆ ಉಲ್ಲಂಘಿಸಿ ಸಂವಿಧಾನ ವಿರೋಧಿಯಾಗಿ ಚರ್ಚೆಗೆ ಅವಕಾಶ ನೀಡದೆ...
ಪುರುಸೊತ್ ಮಾಡಿಕೊಂಡು ‘ಪುರಸೋತ್ ರಾಮ’ನನ್ನು ನೋಡಿ
ಬೆಂಗಳೂರು:
ಮಾನಸದೇವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮಾನಸ ಅವರು ನಿರ್ಮಿಸಿರುವ ‘ಪುರಸೋತ್ ರಾಮ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಪ್ರಭುದೇವ್ ಚಿತ್ರಕಥೆ,...
ರಾಜ್ಯ ಸರ್ಕಾರದಿಂದ ಕೋವಿಡ್ ಪರೀಕ್ಷಾ ದರ ಪರಿಷ್ಕರಣೆ
ಬೆಂಗಳೂರು:
ಕೋವಿಡ್ ಪರೀಕ್ಷೆಯ ದರವನ್ನು ರಾಜ್ಯ ಸರ್ಕಾರ ಮತ್ತೊಮ್ಮೆ ಪರಿಷ್ಕರಿಸಿದೆ. ವ್ಯಕ್ತಿಯು ಸ್ವತಃ ಪ್ರಯೋಗಾಲಯದಲ್ಲಿ ಆರ್‌ಟಿ–ಪಿಸಿಆರ್ ಪರೀಕ್ಷೆ ಮಾಡಿಸಿಕೊಂಡಲ್ಲಿ 800 ರೂ. ಶುಲ್ಕ ಪಾವತಿಸಬೇಕಾಗುತ್ತದೆ.
ಮಾಸ್ಕ್ ಧರಿಸುವುದನ್ನು ನಿರ್ವಹಿಸದ ಹೋಟೆಲ್, ಥಿಯೇಟರ್‌ಗಳ ದಂಡ 1 ಲಕ್ಷದಿಂದ 10,000 ರೂ.ಗಳಿಗೆ ಇಳಿಕೆ
ಬೆಂಗಳೂರು:
ಮೂರು ದಿನಗಳ ಹಿಂದೆ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಮೇಲೆ ನಿಗಾವಹಿಸಲು ವಿಫಲವಾಗಿರುವ ಹೋಟೆಲ್, ಥಿಯೇಟರ್‌ಗಳು, ಮಾಲ್‌ಗಳು, ಕಲ್ಯಾಣ ಮಂಟಪಗಳ ಮೇಲೆ...
ಪರಿಷತ್ ನಲ್ಲಿ ಎಪಿಎಂಸಿ ತಿದ್ದುಪಡಿ ವಿಧೇಯಕ ಅಂಗೀಕಾರ
ಬೆಂಗಳೂರು:
ಬಹು ಚರ್ಚಿತ ಎಪಿಎಂಸಿ ತಿದ್ದುಪಡಿ ಮಸೂದೆಗೆ ಅಂಗೀಕಾರ ದೊರೆತಿದೆ.
ಬಹುಹೊತ್ತಿನ ತನಕ ನಡೆದ ಚರ್ಚೆ ನಂತರ ಪ್ರತಿಪಕ್ಷಗಳ ವಿರೋಧದ ನಡುವೆ...
ವಿಧಾನ ಸಭೆಯಲ್ಲಿ ಗೋಹತ್ಯೆ ನಿಷೇಧ ಅಂಗೀಕಾರ : ಕಾಂಗ್ರೆಸ್‌ನಿಂದ ಸದನ ಬಹಿಷ್ಕಾರ,ಜೆಡಿಎಸ್ ಸಭಾತ್ಯಾಗ
ಬೆಂಗಳೂರು:
ಕಾಂಗ್ರೆಸ್ ಹಾಗೂ ಜೆಡಿಎಸ್ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ೨೦೨೦ ನೇ ಸಾಲಿನ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕಕ್ಕೆ ಅಂಗೀಕಾರ ನೀಡಲಾಯಿತು.
ಬೆಂಗಳೂರು ಮೇಯರ್ ಅಧಿಕಾರವಧಿ ಎರಡೂವರೆ ವರ್ಷ: ೨೪೩ ವಾರ್ಡ್ ಹೆಚ್ಚಳಕ್ಕೆ ಶಿಫಾರಸ್ಸು
ಬಿಬಿಎಂಪಿ ಪರಿಶೀಲನಾ ಸಮಿತಿ ಸಭೆಗೆ ವರದಿ ಮಂಡನೆ
ಬೆಂಗಳೂರು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಧೇಯಕವನ್ನು ಪರಿಶೀಲಿಸಲು ರಚಿಸಲಾಗಿದ್ದ ಜಂಟಿ...
ಬಿಬಿಎಂಪಿ ಜಂಟಿ ಪರಿಶೀಲನಾ ಸಮಿತಿ ವರದಿ
ಸಿಎಜಿ ವರದಿ ವಿಧಾನ ಸಭೆಯಲ್ಲಿ ಮಂಡನೆ
ಬೆಂಗಳೂರು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡಗಳ ಸಂಖ್ಯೆ 243ಕ್ಕೆ ಹೆಚ್ಚಳ,ಮೇಯರ್ ಅವಧಿ...
ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ; ಲಕ್ಷ್ಮಣ ಸವದಿ
ಬೆಂಗಳೂರು:
ಸಾರಿಗೆ ನೌಕರರ ನವೆಂಬರ್ ವರೆಗಿನ ಎಲ್ಲಾ ವೇತನ ಬಿಡುಗಡೆ ಮಾಡಲಾಗಿದೆ. ಸಾರಿಗೆ ಇಲಾಖೆಯ ನೌಕರರನ್ನು ಸರ್ಕಾರಿ ನೌಕರರನ್ನಾಗಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಈಗ...