The Bengaluru Live
ಇದೊಂದು ಅಚಾತುರ್ಯದ, ಆಕಸ್ಮಿಕ ಘಟನೆ: ಎನ್.ಆರ್. ಸಂತೋಷ್
ಬೆಂಗಳೂರು:
ನಿದ್ದೆ ಮಾತ್ರೆ ಸೇರಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರು ಸೋಮವಾರ ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಯಿಂದ...
ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ನಿಗದಿ: ಡಿಸೆಂಬರ್ 22, 27ರಂದು ಎರಡು ಹಂತಗಳಲ್ಲಿ ಮತದಾನ
ಬೆಂಗಳೂರು:
ರಾಜ್ಯದ 5,762 ಗ್ರಾಮ ಪಂಚಾಯತಿಗಳ ಚುನಾವಣೆಗೆ ಇಂದು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ.
ಸೋಮವಾರದಿಂದ ಶಬರಿಮಲೆಗೆ ಹೆಚ್ಚು ಭಕ್ತರಿಗೆ ಅವಕಾಶ
ಕೊಟ್ಟಾಯಂ:
ಶಬರಿಮಲೆ ದೇಗುಲಕ್ಕೆ ಈಗ ಹೆಚ್ಚಿನ ಭಕ್ತಾದಿಗಳು ಭೇಟಿ ನೀಡಬಹುದಾಗಿದೆ.
ಸದ್ಯ ದೇಗುಲಕ್ಕೆ 1 ಸಾವಿರ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ....
ಉಪ ಚುನಾವಣಾ ಸೋಲಿನ ಆತ್ಮಾವಲೋಕನ, ಮುಂಬರುವ ಚುನಾವಣೆಗಳ ಬಗ್ಗೆ ಕಾಂಗ್ರೆಸ್ ನಾಯಕರ ಚೆರ್ಚೆ
ಬೆಂಗಳೂರು:
ಪ್ರಸ್ತುತ ರಾಜಕೀಯ ವಿದ್ಯಾಮಾನ,ವಿಧಾನ ಮಂಡಲ ಅಧಿವೇಶನ,ಉಪ ಚುನಾ ವಣೆ ಸೋಲಿನ ಪರಾಮರ್ಶೆ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಸಭೆಯನ್ನು ನಾಳೆ ಖಾಸಗಿ...
ಬಿಜೆಪಿಯಿಂದ ಕೃಷಿಕರ ಬದುಕು ಹಸನಾಗಿದೆ : ಡಿಸಿಎಂ ಅಶ್ವತ್ಥ ನಾರಾಯಣ್
ಚಿಂತಾಮಣಿ:
ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಹಾಗೂ ಕೃಷಿಕರ ಬದುಕು ಹಸನು ಮಾಡು ವ ನಿಟ್ಟಿನಲ್ಲಿ ರಾಜ್ಯ ಸರಕಾರವು ಕಳೆದ ಒಂದೂವರೆ ವರ್ಷದಲ್ಲಿ ಅನೇಕ ಸುಧಾರಣೆಗಳನ್ನು ಕೈಗೊಂಡಿದೆ...
ದೇಶದ್ರೋಹದ ಗೋಡೆ ಬರಹ: ಆರೋಪಿಗಳನ್ನು ಬಂಧಿಸದಿದ್ದರೆ ಉಗ್ರ ಹೋರಾಟ- ಯು.ಟಿ.ಖಾದರ್
ಮಂಗಳೂರು:
ಮಂಗಳೂರು ನಗರ ವ್ಯಾಪ್ತಿಯಲ್ಲಿ ಕಂಡು ಬಂದಿರುವ ದೇಶದ್ರೋಹದ ಗೋಡೆ ಬರಹದ ಹಿಂದಿನ ಷಡ್ಯಂತ್ರ ಬಹಿರಂಗ ಪಡಿಸಬೇಕು. ಇಂತಹ ದೇಶದ್ರೋಹಿಗಳನ್ನು ಗಡೀಪಾರು ಮಾಡಬೇಕು. 15 ದಿನಗಳ...
ನಮ್ಮಿಂದಲೇ ಕಾಂಗ್ರೆಸ್ ಪಕ್ಷ ಎಂಬ ಭ್ರಮೆ ಬೇಡ: ಡಿ.ಕೆ ಶಿವಕುಮಾರ್
ಉಡುಪಿ:
ಕಾಂಗ್ರೆಸ್ ಪಕ್ಷದಲ್ಲಿರುವುದು ನಮ್ಮ ಸೌಭಾಗ್ಯ. ಪಕ್ಷ ಇದ್ದರೆ ಮಾತ್ರ ನಾವು ಅಧಿಕಾರಕ್ಕೆ ಬರಲು ಸಾಧ್ಯ. ಯಾರು ಕೂಡ ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡಬಾರದು....
ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ : ಮಹೇಶ್ ಕುಮಠಹಳ್ಳಿ ವಿಶ್ವಾಸ
ಬೆಳಗಾವಿ:
ಮುಂಬರುವ ದಿನಗಳಲ್ಲಿ ಸಚಿವ ಸ್ಥಾನ ನೀಡುವುದಾಗಿ ಮುಖ್ಯ ಮಂತ್ರಿ ಯಡಿಯೂರಪ್ಪ ತಮಗೆ ಭರವಸೆ ನೀಡಿದ್ದಾರೆ.ಪದೇ ಪದೆ ಸಚಿವ ಸ್ಥಾನ ನೀಡುವಂತೆ ಕೇಳುವುದು ಅವರನ್ನು ಒತ್ತಾಯಿಸುವುದು...
ಕಾಡು ಪ್ರಾಣಿಗಳ ಚರ್ಮ, ಉಗುರುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರ ಬಂಧನ
ಬೆಂಗಳೂರು:
ನಗರದ ಕತ್ತರಿಗುಪ್ಪೆಯಲ್ಲಿ ಕಾಡು ಪ್ರಾಣಿಗಳ ಉಗುರುಗಳು ಮತ್ತು ಚರ್ಮವನ್ನು ಮಾರಾಟ ಮಾಡಲು ಯತ್ನಿಸಿದ ಓರ್ವ ಮಹಿಳೆ ಸೇರಿದಂತೆ ನಾಲ್ವರನ್ನು ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ.
‘ಪ್ರವಾದಿಗಳಿಗೆ ಕೋಪ ಬಂದರೆ ತಲೆ ದೇಹದಿಂದ ಬೇರ್ಪಡುವುದೊಂದೇ ಶಿಕ್ಷೆ’
ಮಂಗಳೂರಿನಲ್ಲಿ ವಿವಾದಾತ್ಮಕ ಗೋಡೆ ಬರಹ ಪತ್ತೆ
ಮಂಗಳೂರು:
ಇತ್ತೀಚೆಗಷ್ಟೇ ಲಷ್ಕರ್ ಉಗ್ರರನ್ನು ಬೆಂಬಲಿಸಿದ್ದ ಗೋಡೆ ಬರಹವೊಂದು ವಿವಾದ ಸೃಷ್ಟಿಸಿದ್ದ ಬೆನ್ನಲ್ಲೇ...