The Bengaluru Live
ಕನ್ನಡ ಕಾಯಕ ವರ್ಷ: ಕನ್ನಡ ಕಡ್ಡಾಯ ಬಳಕೆಗೆ ಸಿಎಸ್ ಆದೇಶ
ಬೆಂಗಳೂರು:
ರಾಜ್ಯ ಸರ್ಕಾರ 2020-21 ನೇ ವರ್ಷವನ್ನು ಕನ್ನಡ ಕಾಯಕ ವರ್ಷಾಚರಣೆ ಹಿನ್ನೆಲೆಯಲ್ಲಿ ಸರ್ಕಾರದ ಎಲ್ಲ ಇಲಾಖೆಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ವ್ಯವಹರಿಸುವಂತೆ ರಾಜ್ಯ ಸರ್ಕಾರದ ಮುಖ್ಯ...
ಮುಖ್ಯ ಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ ಆಸ್ಪತ್ರೆಗೆ ದಾಖಲು
ಬೆಂಗಳೂರು:
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸದಾಶಿವ ನಗರದ ಮನೆ ಯಲ್ಲಿ...
ಸಿಎಂ ಸಭೆಗೆ ಅರ್ಧಕ್ಕೂ ಹೆಚ್ಚಿನ ಸಂಸದರ ಗೈರು
ಅರ್ಧ ಗಂಟೆಯಲ್ಲೇ ಅನೌಪಚಾರಿಕ ಸಭೆ ನಡೆಸಿದ ಬಿಎಸ್ವೈ…!
ಬೆಂಗಳೂರು:
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಬಿಜೆಪಿ ಸಂಸದರ ಸಭೆ ನಡೆಸಿದರು.ಸಭೆಗೆ ಕೇವಲ...
ಬಿಬಿಎಂಪಿ ವ್ಯಾಪ್ತಿಗೆ ಮತ್ತಷ್ಟು ಗ್ರಾಮಗಳ ಸೇರ್ಪಡೆ
ಚುನಾವಣೆ ಮುಂದೂಡಲು ತಂತ್ರ
ಬೆಂಗಳೂರು:
ಬಿಬಿಎಂಪಿ ವಾರ್ಡಗಳ ಮರು ವಿಂಗಡನೆ ಮಾಡಿ ಚುನಾವಣೆ ಮುಂದೂಡುವ ಹುನ್ನಾರಿನಲ್ಲಿರುವ ಸರ್ಕಾರಕ್ಕೆ ಒಂದೆಡೆ ಹೈಕೋರ್ಟ್...
ವಿಜಯನಗರ ಜಿಲ್ಲೆಗೆ ಹೊಸಪೇಟೆ ಜಿಲ್ಲಾಆಡಳಿತ ಕೇಂದ್ರವಾಗಲಿದೆ
ಬೆಂಗಳೂರು:
ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆಯನ್ನು ರಚಿಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಚಿವ...
ಮಂಗಳೂರಿನಲ್ಲಿ ಉಗ್ರ ಸಂಘಟನೆ ಪರ ಗೋಡೆ ಬರಹ
ಮಂಗಳೂರು:
ಕಡಲ ನಗರ ಮಂಗಳೂರಿನಲ್ಲಿ ಕೆಲ ಕಿಡಿಗೇಡಿಗಳು ರಾತ್ರಿ ವೇಳೆ ಉಗ್ರ ಸಂಘಟನೆ ಪರ ಗೋಡೆ ಬರಹ ಬರೆದಿರುವ ಪ್ರಕರಣವೊಂದು ವರದಿಯಾಗಿದ್ದು ಆರೋಪಿಗಳಿಗಾಗಿ ಪೊಲಿಸರು ವ್ಯಾಪಕ...
ಆದೇಶವಾಗದ ಮರಾಠ ಅಭಿವೃದ್ಧಿಮಂಡಳಿ ರಚನೆ
ಬೆಂಗಳೂರು:
ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಮಂಡಳಿ ಘೊಷಣೆ ಮಾಡಿ ಎರಡು ವಾರಗಳು ಕಳೆದರೂ ಅಧಿಕೃತ ಆದೇಶ ಹೊರಡಿಸಿಲ್ಲ.
ನವೆಂಬರ್ 13...
ಅಕ್ರಮ ಬೆಟ್ಟಿಂಗ್ ದಂಧೆ : ನಾಲ್ವರ ಬಂಧನ: 20 ಲಕ್ಷರೂ ವಶ
ಬೆಂಗಳೂರು:
ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಜೂಜು ಮತ್ತು ಬೆಟ್ಟಿಂಗ್ ದಂಧೆಯಲ್ಲಿ ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ.
ಸತ್ಯನಾರಾಯಣ,...
ಬಿಡಿಎಗೆ ಅಂಟಿರುವ ಕಳಂಕ ತೊಳೆಯುತ್ತೇನೆ: ವಿಶ್ವನಾಥ್ ಸಂಕಲ್ಪ
ಬೆಂಗಳೂರು:
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಕಾಯಕಲ್ಪ ನೀಡುವುದಾಗಿ ಬಿಡಿಎ ನೂತನ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ.
ಬಿಡಿಎ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ...
ಸಂಪುಟ ವಿಸ್ತರಣೆ, ನಾಯಕತ್ವ ಗೊಂದಲದ ನಡುವೆ ಸಂಸದರ ಸಭೆ ಕರೆದ ಮುಖ್ಯಮಂತ್ರಿ
ಬೆಂಗಳೂರು:
ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ, ನಾಯಕತ್ವ ಬದಲಾವಣೆಗಳ ಗೊಂದಲ ಹಾಗೂ ಪಕ್ಷದಲ್ಲಿ ತಲೆದೋರಿ ರುವ ಆಂತರಿಕ ಬಿಕ್ಕಟ್ಟಿನ ನಡುವೆಯೇ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ...