The Bengaluru Live
ಇ-ಆಸ್ತಿ ತಂತ್ರಾಂಶಕ್ಕೆ ಬಿಬಿಎಂಪಿ ಚಾಲನೆ
ಮನೆಯಿಂದಲೇ ಆಸ್ತಿ ವಿವರ ಪಡೆಯಬಲ್ಲ
ಬೆಂಗಳೂರು:
ಇನ್ನು ಮುಂದೆ ನೀವು ಮನೆಯಿಂದಲೇ ಆಸ್ತಿ ನೋಂದಣಿ ಮಾಡಿಬಹುದು. ಇಂತಹದೊಂದು ಇ–ಆಸ್ತಿ ತಂತ್ರಾಂಶಕ್ಕೆ...
ಗ್ರಾಮ ಪಂಚಾಯಿತಿ ಚುನಾವಣೆಗೆ 3 ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸಿ
ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು:
ರಾಜ್ಯದ 6,000 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಮೂರು ವಾರಗಳೊಳಗೆ ವೇಳಾಪಟ್ಟಿ ಪ್ರಕಟಿಸುವಂತೆ...
ಹಸಿರು ಪಟಾಕಿಗೆ ಮಾತ್ರ ಅವಕಾಶ: ಮಾಲೀನ್ಯ ನಿಯಂತ್ರಣ ಮಂಡಳಿ
ಬೆಂಗಳೂರು:
ಈ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಹಸಿರು ಪಟಾಕಿ ಹೊರತಾಗಿ ಬೇರಾವ ಪಟಾಕಿಯನ್ನು ಮಾರಾಟ ಮಾಡುವುದು ಹಾಗೂ ಸಿಡಿಸುವುದನ್ನು ನಿಷೇಧಿಸಿದೆ.
ಕಾರವಾರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ನೌಕಾ ಹೆಲಿಕಾಪ್ಟರ್
ಕಾರವಾರ:
ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ನೌಕಾ ಹೆಲಿಕಾಪ್ಟರ್ ಒಂದು ಉತ್ತರಕನ್ನಡ ಜಿಲ್ಲೆಯ ದಾಸನಕೊಪ್ಪ ಗ್ರಾಮದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು
ದೀಪಾವಳಿಗೆ ರಾಜ್ಯ ಸರ್ಕಾರದ ಕೊಡುಗೆ
ಚಿತ್ರದುರ್ಗ:
ಚಿತ್ರದುರ್ಗದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ಮಾಣಕ್ಕೆ ಭೂಮಿ...
ಮೂವರು ಮಕ್ಕಳಿಗೆ ನೇಣು ಬಿಗಿದು ತಂದೆಯೂ ಆತ್ಮಹತ್ಯೆ
ಬೆಂಗಳೂರು:
ಮೂವರು ಮಕ್ಕಳನ್ನು ನೇಣು ಬಿಗಿದು ಬಳಿಕ ತಂದೆಯೂ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ನಗರದ ಮೈಕೋ ಲೇಔಟ್ ನ ರಮಣಶ್ರೀ ಎನ್ ಕ್ಲೇವ್ ಬಳಿ...
ಕನ್ನಡ ಕಟ್ಟುವಿಕೆಯಲ್ಲಿ ಎಲ್ಲರ ಪಾತ್ರ ಮುಖ್ಯ: ಟಿ.ಎಸ್.ನಾಗಾಭರಣ
ಬೆಂಗಳೂರು:
ಕನ್ನಡ ಭಾಷೆ, ಸಂಸ್ಕೃತಿ ಮತ್ತು ಇತಿಹಾಸಕ್ಕೆ ಸಂಬಂಧಿಸಿದಂತೆ ಪ್ರಚುರ ಪಡಿಸುವ ಮತ್ತು ಕನ್ನಡ ಭಾಷಾ ಪ್ರೌಢಿಮೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕನ್ನಡಿಗನ ಪಾತ್ರ ಮಹತ್ವದ್ದಾಗಿದೆ...
ಕೆಎಎಸ್ ಅಧಿಕಾರಿ ಸುಧಾ ಅಕ್ರಮ ಆಸ್ತಿ ಪ್ರಕರಣ; ಇಡಿ, ಐಟಿ ನಿಗಾ
ಬೆಂಗಳೂರು:
ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತಾಧಿಕಾರಿ ಡಾ.ಬಿ. ಸುಧಾ ಅವರು ಬಿಡಿಎ ಅಧಿಕಾರಿಯಾಗಿದ್ದಾಗ ಅವರ ಖಾತೆಗೆ ಬಹಳಷ್ಟು ಹಣ ಜಮಾವಣೆಯಾಗಿರುವ ಮಾಹಿತಿ...
ಖ್ಯಾತ ಪತ್ರಕರ್ತ ರವಿ ಬೆಳಗೆರೆ ನಿಧನ
ಬೆಂಗಳೂರು:
ಖ್ಯಾತ ಪತ್ರಕರ್ತ, ಅಂಕಣಕಾರ, ಬರಹಗಾರ ರವಿ ಬೆಳಗೆರೆ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು.
ಪದ್ಮನಾಭನಗರದ ಕಚೇರಿಯಲ್ಲಿ ರಾತ್ರಿ 12.15...
2.345 ಕೆಜಿ ಎಂಡಿಎಂಎ, 230 ಗ್ರಾಂ ಗಾಂಜಾ ಕಸ್ಟಮ್ಸ್ ವಶಕ್ಕೆ
ಬೆಂಗಳೂರು:
ವಿದೇಶದಿಂದ ನಗರಕ್ಕೆ ಸರಬರಾಜಾಗಿದ್ದ ಎರಡು ಗಾಂಜಾ ಪ್ರಕರಣಗಳನ್ನು ಭೇದಿಸುವಲ್ಲಿ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ವಿದೇಶಿ ಅಂಚೆ ಕಚೇರಿಯಲ್ಲಿ ಅಂದಾಜು ರೂ....