The Bengaluru Live
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ
ಬೆಳಗಾವಿ:
ಗುಂಪೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಯುವಕನೋರ್ವನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ವಾಡಿ ರಸ್ತೆಯಲ್ಲಿ ಭಾನುವಾರ ತಡರಾತ್ರಿ ವರದಿಯಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ವಿತರಿಸಿದ ಆರ್.ಅಶೋಕ್
ಬೆಂಗಳೂರು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಶುಕ್ರವಾರ ಸುರಿದ ಧಾರಾಕಾರ ಮಳೆಯಿಂದ ಹೊಸಕೆರೆ ವಾರ್ಡ್ ನ ದತ್ತಾತ್ರೇಯ ನಗರ ವ್ಯಾಪ್ತಿಯ ಪ್ರವಾಹ ಪೀಡಿತ...
ಕಸಾಪ ಕನ್ನಡಿಗರ ಹೆಮ್ಮೆಯ ಸಂಸ್ಥೆ: ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು:
ಕನ್ನಡ ಸಾಹಿತ್ಯ ಪರಿಷತ್ತು ಆರೂವರೆ ಕೋಟಿ ಕನ್ನಡಿಗರನ್ನು ಪ್ರತಿನಿಧಿಸುವ ಹೆಮ್ಮೆಯ ಸಂಸ್ಥೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ.ಸೋಮಶೇಖರ್...
ಪ್ರವಾಹ, ರೈತರ ಸಂಕಷ್ಟ ಚರ್ಚೆಗೆ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಿರಿ; ಸಿದ್ದರಾಮಯ್ಯ
ಬೀದರ್:
ರಾಜ್ಯದಲ್ಲಿ ಕಳೆದ ಮೂರು ತಿಂಗಳುಗಳಿಂದ ಸುರಿದ ಮಳೆ ಮತ್ತು ಪ್ರವಾಹದಿಂದಾಗಿ ರೈತರು ಬೆಳೆ-ಮನೆ ಎಲ್ಲವನ್ನೂ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಈ ಬಗ್ಗೆ ವಿಸ್ತೃತವಾಗಿ ಚರ್ಚೆ...
ನೀರಿನ ಗುಂಡಿಗೆ ಬಿದ್ದು ಮೂವರು ಮಕ್ಕಳು ಸಾವು
ಹಾವೇರಿ:
ಶಾಲಾ ಕೊಠಡಿ ನಿರ್ಮಾಣಕ್ಕೆ ತೆಗೆದಿದ್ದ ಗುಂಡಿಯಲ್ಲಿ ಬಿದ್ದು ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದಲ್ಲಿ ಇಂದು ನಡೆದಿದೆ.
ಜಂಬೂಸವಾರಿ 40 ನಿಮಿಷಕ್ಕೆ ಸೀಮಿತ: 300 ಜನರಿಗೆ ಮಾತ್ರ ಪ್ರವೇಶ; ಡಾ. ಚಂದ್ರಗುಪ್ತ
ಮೈಸೂರು:
ವಿಶ್ವವಿಖ್ಯಾತ ಮೈಸೂರು ದಸರಾದ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆ 30 ರಿಂದ 40 ನಿಮಿಷಗಳ ಒಳಗೆ ಮುಗಿಯಲಿದ್ದು, ಸೋಮವಾರ ಅರಮನೆ ಸುತ್ತ ಇರುವ ಎಲ್ಲಾ ರಸ್ತೆಗಳಲ್ಲಿ...
ಎನ್‌ಸಿಬಿ ಅಧಿಕಾರಿಗಳ ಸೋಗಿನಲ್ಲಿ ಬೆಳ್ಳುಳ್ಳಿಯ ವ್ಯಾಪಾರಿಯ ದರೋಡೆ
ಚಾಮರಾಜನಗರ:
ಮಾದಕ ವಸ್ತು ನಿಗ್ರಹ ದಳದ -ಎನ್‌ಸಿಬಿ ಅಧಿಕಾರಿಗಳ ಸೋಗಿನಲ್ಲಿ ಐವರು ದುಷ್ಕರ್ಮಿಗಳು ವಾಹನವೊಂದನ್ನು ಅಡ್ಡಗಟ್ಟಿ ಅದರಲ್ಲಿದ್ದ ಬೆಳ್ಳುಳ್ಳಿ ವ್ಯಾಪಾರಿಯೊಬ್ಬರಿಂದ 14.70 ಲಕ್ಷ ರೂಪಾಯಿ ದರೋಡೆ...
ರಾಜಕಾಲುವೆ ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಆರ್. ಅಶೋಕ
ಬೆಂಗಳೂರು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿನ್ನೆ ಧಾರಾಕಾರ ಮಳೆ ಸುರಿದ ಪರಿಣಾಮ ಹೊಸಕೆರೆಹಳ್ಳಿ ವಾರ್ಡ್-161ರ ದತ್ತಾತ್ರೇಯ ನಗರ ವ್ಯಾಪ್ತಿಯಲ್ಲಿ ಮಳೆ ಅನಾಹುತ ಪ್ರದೇಶಕ್ಕೆ...
ಮಹಾ ಮಳೆಗೆ ಬೆಂಗಳೂರಿಗರು ತತ್ತರ: ಮಳೆಬಾಧಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಭೇಟಿ
ಬೆಂಗಳೂರು:
ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಹತ್ವದ ಸಭೆ ನಡೆಸಿ ಸೂಕ್ತ...
ಓಲಾ, ಉಬರ್, ಆಟೋ ಚಾಲಕ ಸಂಘದ ಪದಾಧಿಕಾರಿಗಳು ಕಾಂಗ್ರೆಸ್ ಗೆ ಸೇರ್ಪಡೆ
ಬೆಂಗಳೂರು:
ಓಲಾ, ಉಬರ್ ಟ್ಯಾಕ್ಸಿ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಹಾಗೂ ಅಖಿಲ ಕರ್ನಾಟಕ ಆದರ್ಶ ಆಟೋ ಚಾಲಕರ ಸಂಘದ ಅಧ್ಯಕ್ಷ...