The Bengaluru Live
ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ; ವಾಹನ ಸವಾರರ ಪರದಾಟ
ಬೆಂಗಳೂರು:
ಬೆಂಗಳೂರು ನಗರದಲ್ಲಿ ಶುಕ್ರವಾರ ಸಂಜೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಯಿತು.
ಬಿಜೆಪಿಯಿಂದ ಶ್ರೀನಿವಾಸ್ ಉಚ್ಚಾಟನೆ; ಕಟೀಲ್
ಬೆಂಗಳೂರು:
ವಿಧಾನ ಪರಿಷತ್ ನ ಆಗ್ನೇಯ ಪದವೀಧರರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಭಾರತೀಯ ಜನತಾ ಪಾರ್ಟಿಯ ಚುನಾವಣೆಗೆ ಮುಜುಗರ ತಂದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಪಕ್ಷದ...
ಹಾನಿ ಸಮೀಕ್ಷೆಯಲ್ಲಿ ಲೋಪಕಂಡಲ್ಲಿ ನಿರ್ದಾಕ್ಷಣ್ಯ ಕ್ರಮ : ಡಿಸಿಎಂ ಗೋವಿಂದ ಕಾರಜೋಳ
ಬಾಗಲಕೋಟೆ:
ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಮಳೆ ಮತ್ತು ಪ್ರವಾಹದಿಂದ ಹಾನಿಗೊಳ ಗಾದ ರೈತರ ಬೆಳೆ ಹಾಗೂ ಮನೆಗಳ ಸಮೀಕ್ಷೆಯ ವರದಿಯಲ್ಲಿ ಲೋಪ ಕಂಡುಬಂದಲ್ಲಿ ನಿರ್ದಾಕ್ಷಣ್ಯವಾಗಿ ಸಂಬಂಧಿಸಿದ...
ಭೀಮಾ ನದಿ ಪ್ರವಾಹ: 27,809 ಜನರ ರಕ್ಷಣೆ
ಕಲಬುರಗಿ:
ಭೀಮಾ ನದಿಯ ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಯಲ್ಲಿ ಶುಕ್ರವಾರ ಸಾಯಂಕಾಲದ ವರೆಗೆ 92 ಗ್ರಾಮಗಳ 27809 ಜನರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ತಿಳಿಸಿದ್ದಾರೆ.
ಅಕ್ಟೋಬರ್ 26ರಂದು ಮುಖ್ಯಮಂತ್ರಿ ಮೈಸೂರು ಜಿಲ್ಲಾ ಪ್ರವಾಸ
ಮೈಸೂರು:
ನಾಡಹಬ್ಬ ಮೈಸೂರು ದಸರಾ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಕ್ಟೋಬರ್ 26 ರ ವಿಜಯದಶಮಿಯಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಅಂದು ವಿವಿಧ ಕಾರ್ಯಕ್ರಮಗಳಲ್ಲಿ...
ಪರೀಕ್ಷೆ ಪ್ರಮಾಣ ಹೆಚ್ಚಳ, ಹಾಸಿಗೆ ಕೊರತೆ ಇಲ್ಲ: ರೋಹಿಣಿ ಸಿಂಧೂರಿ
ಮೈಸೂರು:
ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷೆ ಪ್ರಮಾಣ ಹೆಚ್ಚಿಸಲಾಗಿದ್ದು, ಫಲಿತಾಂಶವು ವಿಳಂಬ ಕೂಡ ನಿವಾರಣೆಯಾಗುತ್ತಿದೆ. ಚಿಕಿತ್ಸೆಗೆ ಹಾಸಿಗೆ ಕೊರತೆ ಸಹ ಇಲ್ಲ. ಸಾವಿನ ಪ್ರಮಾಣ ಇಳಿಕೆಯಾಗುತ್ತಿದೆ...
ನವೆಂಬರ್ 17 ರಿಂದ ಪದವಿ ಕಾಲೇಜುಗಳನ್ನು ಆರಂಭಿಸಲು ಅನುಮತಿ:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಬೆಂಗಳೂರು:
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇ ರಿ ಕೃಷ್ಣಾದಲ್ಲಿ ಇಂದು ಪದವಿ ಕಾಲೇಜುಗಳು ಪ್ರಾರಂಭಿಸುವ ಕುರಿತು ಸಭೆ ಜರುಗಿತು.
ಕಾಳಜಿ ಕೇಂದ್ರಕ್ಕೆ ಡಿ.ಸಿ.ಭೇಟಿ, ಸಂತ್ರಸ್ತರ ಯೋಗಕ್ಷೇಮ ವಿಚಾರಣೆ
ಕಲಬುರಗಿ:
ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾಅವರು ಶುಕ್ರವಾರ ಜೇವರ್ಗಿ ತಾಲೂಕಿನ ನರಿಬೋಳ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು.
ಕಾಳಜಿ ಕೇಂದ್ರದಲ್ಲಿ...
ಆರ್.ಆರ್.ನಗರ ಉಪಚುನಾವಣೆ; ಅರೆಸೇನಾ ಪಡೆ ನಿಯೋಜನೆ
ಬೆಂಗಳೂರು:
ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್ 3ರಂದು ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳ ಭದ್ರತೆಯ ಹಿನ್ನೆಲೆಯಲ್ಲಿ ಅರೆಸೇನಾ ಪಡೆಗಳು ಶುಕ್ರವಾರ ನಗರಕ್ಕೆ ಆಗಮಿಸಿವೆ.
ಕೊರೋನಾ ಸವಾಲುಗಳ ನಡುವೆಯೂ, 3 ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋಟಿ ರೂ. ಹೂಡಿಕೆ; ಮುಖ್ಯಮಂತ್ರಿ
ಬೆಂಗಳೂರು:
ಕರ್ನಾಟಕ ಹೂಡಿಕೆದಾರರಿಗೆ ನೆಚ್ಚಿನ ಮತ್ತು ಆದ್ಯತೆಯ ತಾಣವಾಗಿ ಮುಂದುವರೆದಿದ್ದು 2020ರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ದೇಶದಲ್ಲೇ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ (ಎಫ್‌ಡಿಐ) ಆಕರ್ಷಿಸಿದೆ....