The Bengaluru Live
ಶಾಲೆಗಳ ಪುನರಾರಂಭ ಮಂಗಳವಾರ ಮಹತ್ವದ ನಿರ್ಧಾರ
ಬೆಂಗಳೂರು:
ಶಾಲೆಗಳ ಪುನರಾರಂಭ ಗೊಂದಲದಲ್ಲೇ ಸಾಗಿದೆ. ಕೊರೊನಾ ಆತಂಕದ ನಡುವೆ ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳವಾರ ಮಹತ್ವದ ನಿರ್ಧಾರ ಪ್ರಕಟಿಸಲಿದೆ.
ಸಂಪತ್ ರಾಜ್ ನಾಪತ್ತೆ ಪ್ರಕರಣ: ಸಿಸಿಬಿ ವಿಚಾರಣೆಗೆ ಹಾಜರಾದ ಆಸ್ಪತ್ರೆ ವೈದ್ಯರು
ಬೆಂಗಳೂರು:
ಬೃಹತ್ ಬೆಂಗಳೂರು ಮಾಜಿ ಬಿಬಿಎಂಪಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರು, ಆಡಳಿತ ಮಂಡಳಿ ಅವರು...
ನಾಲ್ವರು ಕೊಲೆ ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್
ಆನೇಕಲ್:
ಬೆಳ್ಳಂ ಬೆಳಗ್ಗೆ ನಾಲ್ವರು ಕೊಲೆ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಗ್ರಾಮಗಳಾದ...
ಮಲ್ಲೇಶ್ವರದ ಗೋಕಾಕ್ ಚಳವಳಿ ಉದ್ಯಾನವನದಲ್ಲಿ ಉಚಿತ ವೈಫೈಗೆ ಚಾಲನೆ ನೀಡಿದ ಡಿಸಿಎಂ
ಬೆಂಗಳೂರು:
ಮಲ್ಲೇಶ್ವರದ ಸ್ಯಾಂಕಿ ಕೆರೆ ಸಮೀಪದಲ್ಲಿ ಗೋಕಾಕ್ ಚಳವಳಿಯ ಸ್ಮರಣಾರ್ಥ ವೃತ್ತದ ಉದ್ಯಾನವನದಲ್ಲಿ ರಾಜ್ಯೋತ್ಸವದ ಪ್ರಯುಕ್ತ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ; ಆಕ್ಟ್ ಪೈಬರ್ ನೆಟ್‌ವತಿಯಿಂದ...
72 ಲಕ್ಷ ಮೌಲ್ಯದ ಗಾಂಜಾ ಕಸ್ಟಮ್ಸ್ ವಶಕ್ಕೆ
ಬೆಂಗಳೂರು:
ಬೆಂಗಳೂರು ಗುಪ್ತಚರ ವಿಭಾಗದ ಅಧಿಕಾರಿಗಳು ಏರ್- ಕಾರ್ಗೋ ಕಾಂಪ್ಲೆಕ್ಸ್ ನಿಂದ 448 ಗ್ರಾಂ ತೂಕದ ಗಾಂಜಾ ಜಪ್ತಿಮಾಡಿಕೊಂಡಿದ್ದಾರೆ.
ಇಐಸಿಐ ಕೊರಿಯರ್...
ಮಾಜಿ ಮೇಯರ್ ಸಂಪತ್ ರಾಜ್ ಮನೆಗೆ ನೋಟಿಸ್ ಅಂಟಿಸಿದ ಸಿಸಿಬಿ
ಬೆಂಗಳೂರು:
ಡಿ.ಜೆ. ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಿಸಿದ ಆರೋಪ ಎದುರಿಸುತ್ತಿರುವ ಮಾಜಿ ಮೇಯರ್...
ಪ್ರಚಾರ ವೇಳೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ; ನಟ ದರ್ಶನ್ ವಿರುದ್ಧ ಪ್ರಕರಣ ದಾಖಲಿಸಿದ ಬಿಬಿಎಂಪಿ
ಬೆಂಗಳೂರು:
ರಾಜರಾಜೇಶ್ವರಿ ನಗರ ವಿಧಾನಸಭೆಯ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ನಟ ದರ್ಶನ್ ಕೋವಿಡ್-19 ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ...
ಆರ್.ಆರ್ ನಗರ ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಹೊರಗಿನವರು ಕ್ಷೇತ್ರ ಬಿಟ್ಟು ತೆರಳುವಂತೆ ಸೂಚನೆ
ಬೆಂಗಳೂರು:
ಆರ್ ಆರ್ ನಗರದಲ್ಲಿ ಇಂದು ಸಂಜೆ 6 ಗಂಟೆಯಿಂದ ಬಹಿರಂಗ ಪ್ರಚಾರಕ್ಕೆ ಅವಕಾಶವಿರುವುದಿಲ್ಲ. ಮತದಾರರು ಹೊರತುಪಡಿಸಿ, ಕ್ಷೇತ್ರದಲ್ಲಿ ಮುಖಂಡರು, ನಾಯಕರು ಇದ್ದರೇ ತಕ್ಷಣ ಜಾಗ...
ರಾಜ್ಯ ಬಿಜೆಪಿ ಸರ್ಕಾರದ ಸಂಪೂರ್ಣ ಅವಧಿಗೆ ಬಿಎಸ್ ವೈ ಅವರೆ ಸಿಎಂ : ಸಚಿವ...
ಹಾಸನ:
ಮುಂದಿನ ಸಂಪೂರ್ಣ ಅವಧಿಗೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾ ಲಯ್ಯ ತಿಳಿಸಿದರು...
ಕಲಬುರಗಿಯಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ: 10ಕ್ಕೂ ಹೆಚ್ಚು ಜನರ ಬಂಧನ
ಕಲಬುರಗಿ:
ರಾಜ್ಯದಲ್ಲಿ ಯಾವುದೇ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಕಲ್ಯಾಣ ಕರ್ನಾಟಕ ಭಾಗವನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದ್ದಾರೆ.