The Bengaluru Live
ಕನ್ನಡದ ಮಕ್ಕಳು ಜಾಗತಿಕ ಸ್ಪರ್ಧೆಗೆ ಸಜ್ಜಾಗಲು ಉಭಯ ಮಾಧ್ಯಮ ಶಾಲೆಗಳು : ಸಚಿವ ಎಸ್....
ಬೆಂಗಳೂರು:
ಕನ್ನಡದ ಬಗೆಗಿನ ಸರ್ಕಾರದ ಬದ್ಧತೆ,ಸಂಕಲ್ಪಗಳನ್ನು ಕೊರೋನಾ ಕಸಿಯಲು ಅಸಾಧ್ಯ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಹೇಳಿದರು.
ನಗರದ ಕಂಠೀರಣ...
ಸಂಪತ್ ರಾಜ್ ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚನೆ; ಕೇರಳಕ್ಕೆ ಪರಾರಿಯಾಗಿರುವ ಶಂಕೆ
ಬೆಂಗಳೂರು:
ಕೆ.ಜೆ. ಹಳ್ಳಿ, ಡಿ.ಜೆ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ದೋಷಾರೋಪಪಟ್ಟಿಯಲ್ಲಿ ಹೆಸರಿರುವ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಸಿಸಿಬಿ...
ಸೈಕಲ್ ಜಾಥಾಕ್ಕೆ ಗೃಹ ಸಚಿವ ಬೊಮ್ಮಾಯಿ ಚಾಲನೆ
ಬೆಂಗಳೂರು:
ಇಂದು ರಾಷ್ಟ್ರೀಯ ಐಕ್ಯತಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಕ್ರೀಡಾಭಿವೃದ್ಧಿ ಮಂಡಳಿ ಸಂಯುಕ್ತಾಶ್ರಯದಲ್ಲಿ ವಿಧಾನಸೌಧದ ಮುಂಭಾಗದಲ್ಲಿ...
ಬಂಜಾರಾ ಸಮಾಜದ ಆರಾಧ್ಯ ದೈವ ಜಗದ್ಗುರು ಡಾ.ರಾಮರಾವ್ ಮಹಾರಾಜ್ ವಿಧಿವಶ
ಕಲಬುರಗಿ:
ಬಂಜಾರಾ ಸಮಾಜದ ಆರಾಧ್ಯ ದೈವರಾಗಿದ್ದ ಜಗದ್ಗುರು ಡಾ.ರಾಮರಾವ್ ಮಹಾರಾಜ್ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಜಿ. ಪರಮೇಶ್ವರ್ ಅವರ ಅಣ್ಣನ ಮಗಳೆಂದು ಹೇಳಿ ವಂಚಿಸುತ್ತಿದ್ದಾಕೆ ಖಾಕಿ ಬಲೆಗೆ
ಬೆಂಗಳೂರು:
ತಾನು ಮಾಜಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಅವರ ಅಣ್ಣನ ಮಗಳೆಂದು ಹೇಳಿಕೊಂಡು ಅಮಾಯಕರನ್ನು ವಂಚಿಸುತ್ತಿದ್ದ ಮಹಿಳೆಯನ್ನು ಜ್ಞಾನ...
ಸರ್ದಾರ್ ವಲ್ಲಭಭಾಯಿ ಪಟೇಲ್ ಜಯಂತಿ: ಮುಖ್ಯಮಂತ್ರಿ, ಸಚಿವರಿಂದ ಗೌರವ
ಬೆಂಗಳೂರು:
'ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರು ಶುಭಾಶಯ...
ಭವಿಷ್ಯದ ರಾಜಕಾರಣಕ್ಕೆ ಡಿಕೆಶಿಗೆ ಉಪಚುನಾವಣೆ ಅನಿವಾರ್ಯ !
ಬೆಂಗಳೂರು:
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಶಿರಾ ಮತ್ತು ಆರ್.ಆರ್.ನಗರ ಕ್ಷೇತ್ರಗಳ ಉಪ ಚುನಾವಣೆಯಲ್ಲಿನ ಗೆಲುವು ಅನಿವಾರ್ಯವಾಗಿದೆ. ಮುಂದಿನ ಮುಖ್ಯಮಂತ್ರಿ...
ದೇಶದಲ್ಲಿ ಭಯೋತ್ಪಾದನೆ ನಿಯಂತ್ರಣದಲ್ಲಿದೆ- ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ:
ಕಾಶ್ಮೀರದಲ್ಲಿನ ಕೆಲ ಘಟನೆಗಳನ್ನು ಹೊರತುಪಡಿಸಿ ಕೇಂದ್ರದಲ್ಲಿನ ಭಾರತೀಯ ಜನತಾ ಪಕ್ಷ(ಬಿಜೆಪಿ) ನೇತೃತ್ವದ ಸರ್ಕಾರ ದೇಶದಲ್ಲಿ ಭಯೋತ್ಪಾದನೆಯನ್ನು ನಿಯಂತ್ರಿಸುವಲ್ಲಿ ತನ್ನ ಬದ್ಧತೆ ಈಡೇರಿಸುವಲ್ಲಿ ಸಂಪೂರ್ಣ ಯಶಸ್ಸನ್ನು...
ಶಬ್ನಮ್ ಡೆವಲಪರ್ಸ್ ಶೂಟೌಟ್ ಪ್ರಕರಣ; ರವಿ ಪೂಜಾರಿಗೆ ಜಾಮೀನು ನಿರಾಕರಣೆ
ಬೆಂಗಳೂರು:
ಶಬ್ನಮ್ ಡೆವಲಪರ್ಸ್ ಶೂಟೌಟ್ ಪ್ರಕರಣದ ಪ್ರಮುಖ ಆರೋಪಿ ಮತ್ತು ಭೂಗತ ಪಾತಕಿ ರವಿ ಪೂಜಾರಿಗೆ ಜಾಮೀನು ನೀಡಲು ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.
ವಿಧಾನಸಭಾ ಚುನಾವಣೆಯಲ್ಲಿ ಕೋವಿಡ್ ಸೋಂಕಿತರಿಗೆ ವಿಶೇಷ ಮತದಾನದ ವ್ಯವಸ್ಥೆ; ಮಂಜುನಾಥ್ ಪ್ರಸಾದ್
ಬೆಂಗಳೂರು:
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು ಮತದಾರರಿಗೆ ಬಲಗೈಗೆ ಕೈಗವಸು ನೀಡಲಾಗುತ್ತದೆ. ಮತದಾರರು ಮತಗಟ್ಟೆ ಮುಂದೆ ಮಹಿಳೆಯರು, ಪುರಷರು,...