The Bengaluru Live

ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ಶಾಲೆಯ ಆವರಣದ ಬಳಿ ಇತ್ತೀಚೆಗೆ ಚಿರತೆಗಳು ಕಾಣಿಸಿಕೊಂಡಿದ್ದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಭಯ ಆವರಿಸಿದೆ....
ವಿಧಾನಸೌಧದಲ್ಲಿ ಇತ್ತೀಚೆಗೆ ನಡೆದಿದ್ದ ಭದ್ರತಾ ಲೋಪ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಒದಗಿಸಲಾಗಿದ್ದ ಬಿಗಿಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ವಿಧಾನಸೌಧಕ್ಕೆ ಬರುವ ಪ್ರತಿಯೊಬ್ಬರನ್ನು ತೀವ್ರ ತಪಾಸಣೆಗೊಳಪಡಿಸಿ ಅವರನ್ನು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ, ಆಕೆ ಗರ್ಭಿಣಿಯಾಗಲು ಕಾರಣನಾದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರು:...
ಬೆಂಗ​ಳೂರು-ಮೈಸೂರು ಎಕ್ಸ್‌ ಪ್ರೆಸ್‌ ವೇನಲ್ಲಿ ಅಪ​ಘಾ​ತ​ಗ​ಳನ್ನು ನಿಯಂತ್ರಿ​ಸುವ ನಿಟ್ಟಿ​ನಲ್ಲಿ ಕಾರ್ಯೋ​ನ್ಮು​ಖ​ರಾ​ಗಿ​ರುವ ಪೊಲೀ​ಸರು ಶರ​ವೇ​ಗ​ದಲ್ಲಿ ಸಂಚ​ರಿ​ಸುವ ವಾಹ​ನ​ಗಳ ಮೇಲೆ ದಂಡಾಸ್ತ್ರ ಪ್ರಯೋ​ಗ ಮಾಡು​ತ್ತಿ​ದ್ದು, ಕೇವ​ಲ...
ಕೊಡಗಿನಾದ್ಯಂತ ಸಾಧಾರಣ ಮಳೆಯಾಗುತ್ತಿದ್ದು, ನದಿ ನೀರಿನ ಮಟ್ಟ ನಿಧಾನವಾಗಿ ಏರಿಕೆಯಾಗುತ್ತಿದೆ. ಮಳೆಯ ನಂತರ ಸಣ್ಣಪುಟ್ಟ ಭೂಕುಸಿತಗಳು ಮತ್ತು ಕೆಲವು ಮನೆಗಳಿಗೆ ಹಾನಿಯಾಗಿದೆ ಎಂದು...