ಫೆಬ್ರವರಿ 5ರಿಂದ 7ರವರೆಗೆ ಬೆಂಗಳೂರಿನಲ್ಲಿ ಜಿ20 ರಾಷ್ಟ್ರಗಳ ಇಂಧನ ಪರಿವರ್ತನಾ ಕಾರ್ಯಕಾರಿ ಗುಂಪಿನ ಮೊದಲ ಸಭೆ ನಡೆಯಲಿದೆ. ಬೆಂಗಳೂರು: ಫೆಬ್ರವರಿ 5ರಿಂದ 7ರವರೆಗೆ...
ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಅಧ್ಯಯನ ನಡೆಸಲು ರಾಜ್ಯ ಸರ್ಕಾರವು ಸಮಿತಿಯನ್ನು ರಚನೆ ಮಾಡಿದೆ. ಬೆಂಗಳೂರು:...
ಭಾರತೀಯ ತಂತ್ರಜ್ಞಾನ ಸಂಸ್ಥೆ (IIT) ಧಾರವಾಡ ಗ್ರಾಮೀಣ ಸಮುದಾಯಗಳ ಜೀವನ ಮತ್ತು ಜೀವನೋಪಾಯವನ್ನು ಸುಧಾರಿಸಲು ಶುದ್ಧ ಇಂಧನ (ಸೌರ, ಗಾಳಿ ಮತ್ತು ಜೈವಿಕ...
ರಾಜ್ಯ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಉದ್ದೇಶದಲ್ಲಿದ್ದಾರೆ. ತಮ್ಮ ಸರ್ಕಾರದ ವಿರುದ್ಧ ವಿಪಕ್ಷಗಳ ನಿರಂತರ...
ದಂಪತಿ ಕಾರಿಗೆ ಡಿಕ್ಕಿ ಹೊಡೆದು ಐದು ಕಿಲೋಮೀಟರ್ವರೆಗೆ ಅವರನ್ನು ಬೆನ್ನಟ್ಟಿದ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳನ್ನು ಬಂಧಿಸಲಾಗಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ....
ಈ ಬಾರಿ ಜನರಪರವಾದ ಬಜೆಟ್ ಮಂಡನೆಯಾಗುತ್ತದೆ. ರೈತರು, ದೀನದಲಿತರು ಹಾಗೂ ದುಡಿಯುವ ವರ್ಗಕ್ಕೆ ಆರ್ಥಿಕವಾಗಿ ಹೆಚ್ಚು ಗಮನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ...
ರಾಜ್ಯ ಸರ್ಕಾರಿ ನೌಕರರಿಗೆ ಪಾಕೆಟ್ ಸ್ನೇಹಿ ಸುದ್ದಿಯೊಂದು ಇಲ್ಲಿದೆ. ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇತ ಫ್ಯಾಮಿಲಿ ಮಾರ್ಟ್...
ಅಂಗನವಾಡಿಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ಈ ನಡುವಲ್ಲೇ ಪ್ರತಿಭಟನೆಗಿಳಿದಿರುವ ಅಂಗನವಾಡಿ ಕಾರ್ಯಕರ್ತೆಯರು, ನಗರದಲ್ಲಿ...
ಭೀಕರ ಅಪಘಾತವೊಂದರಲ್ಲಿ ಜಾಯಿಂಟ್ ವ್ಹೀಲ್‌ನಲ್ಲಿ ಸವಾರಿ ಮಾಡುವಾಗ ಕೂದಲು ಸಿಕ್ಕಿಹಾಕಿಕೊಂಡಿದ್ದರಿಂದ ಬಾಲಕಿಯ ನೆತ್ತಿಯ ಒಂದು ಭಾಗವು ಕಿತ್ತುಹೋಗಿದೆ. ಹೀಗಾಗಿ ಬಾಲಕಿ ಗಂಭೀರವಾಗಿ ಗಾಯಗೊಂಡಿರುವ...
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆಯಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ....