ವಿದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೊಳಗಾಗಿರುವ ಜನತೆ ಬೂಸ್ಟರ್ ಡೋಸ್ ಪಡೆದುಕೊಳ್ಳಲು ಮುಂದಾಗುತ್ತಿದ್ದಾರೆ. ಆದರೆ, ಈ ನಡುವೆ ಲಸಿಕೆಗಳ ಕೊರತೆ ಎದುರಾಗಿದ್ದು, ರಾಜ್ಯ...
500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಕರಣ್ ಗ್ರೂಪ್ ಬಿಲ್ಡರ್ಸ್ ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ನನ್ನು ...
ನಾಗರಿಕರಿಗೆ ರಸ್ತೆ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ನಗರದ ವಾಹನಗಳ ಹೊರೆಯನ್ನು ಕಡಿಮೆ ಮಾಡಲು ಮತ್ತು ಪಾದಚಾರಿ ಚಲನಶೀಲತೆಗೆ ಆದ್ಯತೆ ನೀಡುವತ್ತ ರಾಜ್ಯ ಸರ್ಕಾರ ಕೆಲಸ...
ಯಲಹಂಕ ಐಎಎಫ್ ವಾಯು ನೆಲೆಯಲ್ಲಿ ಫೆಬ್ರವರಿ 13ರಿಂದ 5 ದಿನಗಳ ಕಾಲ ನಡೆಯಲಿರುವ ‘ಏರೋ ಇಂಡಿಯಾ-2023’ ವೈಮಾನಿಕ ಪ್ರದರ್ಶನದ ನಿಮಿತ್ತ ನಗರದ ಹಲವೆಡೆ...
ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ನಗರಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ರಕ್ಷಣೆ ಮಾಡಿದೆ. ಬೆಂಗಳೂರು: ಜಾರ್ಖಂಡ್‌ನಿಂದ ಕೂಲಿ...
ಎಚ್ಬಿಆರ್ ಲೇಔಟ್ನಲ್ಲಿ ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೋ ಪಿಲ್ಲರ್ ಕುಸಿದುಬಿದ್ದು ತಾಯಿ ಮತ್ತು ಮಗು ದುರ್ಮರಣವನ್ನಪ್ಪಿದ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಬಿಎಂಆರ್’ಸಿಎಲ್ ಅಧಿಕಾರಿಗಳು...
ಅಭಿವೃದ್ಧಿ ಚಟುವಟಿಕೆಗಳನ್ನು ನಿಲ್ಲಿಸದಿದ್ದಲ್ಲಿ ಉತ್ತರಾಖಂಡದ ಜೋಶಿಮಠದಲ್ಲಿ ಸಂಭವಿಸಿದ ದುರಂತವೇ ದುರ್ಬಲವಾದ ಪಶ್ಚಿಮ ಮತ್ತು ಪೂರ್ವ ಘಟ್ಟಗಳಲ್ಲಿಯೂ ಸಂಭವಿಸಲಿದೆ. ನಿರ್ಲಕ್ಷ್ಯ ತೋರದಿರಿ ಎಂದು ತಜ್ಞರು...
ಸ್ವಾಮಿ ವಿವೇಕಾನಂದರಂತೆ ಬದ್ಧತೆಯಿಂದ ಕೆಲಸ ಮಾಡುವ ಸಂಸ್ಕೃತಿಯನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ವಿದ್ಯಾರ್ಥಿಗಳಿಗೆ ಗುರುವಾರ...
ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿದು ಬಿದ್ದು ಮಹಿಳೆ ಹಾಗೂ ಆಕೆಯ ಮಗು ಸಾವನ್ನಪ್ಪಿದ ಘಟನೆಯಿಂದ ಆಕ್ರೋಶಗೊಂಡ ಕರ್ನಾಟಕ ಸೇನೆ ಕಾರ್ಯಕರ್ತರು ಬಿಎಂಆರ್ಸಿಎಲ್...
ಡಾ.ವಿಷ್ಣುವರ್ಧನ್ ಅವರ ಹುಟ್ಟೂರಾದ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕೆಂಬ ಅವರ ಅಭಿಮಾನಿಗಳು ಮತ್ತು ಅನುಯಾಯಿಗಳ ಬಹುದಿನಗಳ ಬೇಡಿಕೆ ಸದ್ಯದಲ್ಲೇ ನನಸಾಗಲಿದೆ. ಮೈಸೂರು: ಡಾ.ವಿಷ್ಣುವರ್ಧನ್...