ಬೆಂಗಳೂರು: ನನಗೆ ಕಾಂಗ್ರೆಸ್ ನಿಂದ ಆಹ್ವಾನ ಬಂದಿರುವುದು ಸತ್ಯ. ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಸೇರುವುದಿಲ್ಲ ಎಂದು ಸದಾನಂದ ಗೌಡ ಹೇಳಿದ್ದಾರೆ....
ಬೆಂಗಳೂರು: ಬಿಬಿಎಂಪಿಯಲ್ಲಿ 100 ಸಹಾಯಕ ಎಂಜಿನಿಯರ್ ಹುದ್ದೆಗಳ ನೇಮಕಾತಿ ವಿಳಂಬ ಸಂಬಂಧ ಕೆಪಿಎಸ್ಸಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ನಗರದಲ್ಲಿ ಅಕ್ರಮ ಕಟ್ಟಡಗಳನ್ನು...
ಬೆಂಗಳೂರು: ‘ಸಿದ್ದರಾಮಯ್ಯನವರೇ ನಿಮಗೆ ತಾಕತ್ತಿದ್ದರೆ, ನೀವು ಹೇಳಿಕೊಳ್ಳುವಂತೆ ತಾವು ಸ್ಟ್ರಾಂಗ್ ಮುಖ್ಯಮಂತ್ರಿಯೇ ಆಗಿದ್ದರೆ, ‘ನಾನೇ ಐದು ವರ್ಷ ಮುಖ್ಯಮಂತ್ರಿ’ ಎಂದು ಒಮ್ಮೆ ಹೇಳಿ...
ಬೆಂಗಳೂರು: ಹೋಳಿ ಸಾಂಸ್ಕೃತಿಕ ಆಚರಣೆಯ ಹಬ್ಬ. ಇದನ್ನು ತಮ್ಮ ಮನೆಗಳಲ್ಲಿ, ವಾಸಸ್ಥಳಗಳಲ್ಲಿ ಆಚರಿಸುವುದಕ್ಕೆ ಯಾವುದೇ ಅಭ್ಯಂತರ ಇಲ್ಲ. ಆದರೆ, ಮನೋರಂಜನೆಗಾಗಿ ವಾಣಿಜ್ಯ ಉದ್ದೇಶದಿಂದ...
ಬೆಂಗಳೂರು: ಮಾಧ್ಯಮಗಳಲ್ಲಿ ಬಿತ್ತರಗೊಳ್ಳುವ ರಾಜಕೀಯ ಜಾಹೀರಾತುಗಳಿಗೆ ಮಾಧ್ಯಮ ಪ್ರಮಾಣೀಕರಣ ಮೇಲುಸ್ತುವಾರಿ ಸಮಿತಿ(ಎಂಸಿಎಂಸಿ)ಯಿಂದ ಪೂರ್ವಾನುಮತಿ ಕಡ್ಡಾಯ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್...
ಬೆಂಗಳೂರು: ಅನಾರೋಗ್ಯ ಸಮಸ್ಯೆ ಹಾಗೂ ಪತಿಯೊಂದಿಗಿನ ಮನಸ್ತಾಪದಿಂದ ಬೇಸತ್ತು ಗೃಹಿಣಿಯೊಬ್ಬರು ತನ್ನ ಎರಡು ವರ್ಷದ ಮಗುವನ್ನು ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ...
ಬೆಂಗಳೂರು: ಇಲ್ಲಿನ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಅಸಭ್ಯ ವರ್ತನೆ ತೋರಿರುವ ಘಟನೆ ನಡೆದಿದ್ದು, ಈ ಸಂಬಂಧ ಮೆಟ್ರೋ ಮೇಲಾಧಿಕಾರಿಗಳಿಗೆ ಮಹಿಳೆಯೊಬ್ಬರು...
ಬೆಂಗಳೂರು: ಶ್ವಾನಗಳಲ್ಲಿಯೇ ಅತ್ಯಂತ ಅಪಾಯಕಾರಿ ಮತ್ತು ಕ್ರೂರವಾಗಿರುವ ತಳಿಗಳ ಸಂತಾನೋತ್ಪತ್ತಿಗೆ ನಿಷೇಧ ಹೇರಿ ಕೇಂದ್ರ ಸರಕಾರ ಹೊರಡಿಸಿದ್ದ ಅಧಿಸೂಚನೆಗೆ ಕರ್ನಾಟಕಕ್ಕೆ ಸೀಮಿತವಾಗಿ ಹೈಕೋರ್ಟ್...
ಹೊಸದಿಲ್ಲಿ: ದೇಶಾದ್ಯಂತ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಎಪ್ರಿಲ್ 19ರಂದು ನಡೆಯಲಿರುವುದರಿಂದ ಅಲ್ಲಿ...
ಹೊಸದಿಲ್ಲಿ : ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ ಬಾಕಿ ಉಳಿದಿರುವ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾ.22 ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ...