The Bengaluru Live
ಕಲಬುರಗಿ: ಭೂ ದಾಖಲೆ ಇಲಾಖೆಯ ಉಪನಿರ್ದೇಶಕ, ಸರ್ವೇಯರ್ ಲೋಕಾಯುಕ್ತ ಬಲೆಗೆ
ಕಲಬುರಗಿ: ಜಮೀನು ಪೋಡಿ ಮಾಡಿಕೊಡಲು 1.5 ಲಕ್ಷ ಲಂಚ ಪಡೆಯುವಾಗ ಭೂಮಾಪನ ಇಲಾಖೆಯ ಸಿಬ್ಬಂದಿ ಡಿಡಿಎಲ್ಆರ್ ಮತ್ತು ಸರ್ವೇಯರ್ ಇಬ್ಬರು ಸೋಮವಾರ ಕಲಬುರಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಮತ್ತೆ 294 ಜನರಿಗೆ ಡೆಂಗ್ಯೂ ದೃಢ
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಜೋರಾಗಿದ್ದು, ಇಂದು ಒಂದೇ ದಿನ 435 ಪ್ರಕರಣ ಪತ್ತೆ ಆಗಿದೆ. ರಾಜ್ಯದಲ್ಲಿ ಕಳೆದ 24...
ಬೆಂಗಳೂರು ಸುತ್ತಮುತ್ತ ಮುಂದಿನ 24 ಗಂಟೆ ಮೋಡ ಇರಲಿದೆ: ಸಾಧಾರಣ ಮಳೆಯಾಗುವ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಉಳಿದಂತೆ ಉತ್ತರ...
ಮುಡಾ ನಿವೇಶನ ಹಂಚಿಕೆ ಹಗರಣ | ನಿವೃತ್ತ ನ್ಯಾಯಾಧೀಶರ ನೇತೃತ್ವದ ವಿಚಾರಣಾ ಆಯೋಗ ರಚನೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಕೇಳಿ ಬಂದಿರುವ ಆರೋಪಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚಿಸಿ ರಾಜ್ಯ...
ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 294 ಜನರಿಗೆ ಡೆಂಗ್ಯೂ ದೃಢ
ಬೆಂಗಳೂರು: ರಾಜ್ಯಾದ್ಯಂತ 445 ಡೆಂಗ್ಯೂ ಪ್ರಕರಣಗಳು ರವಿವಾರದಂದು ಪತ್ತೆಯಾಗಿದ್ದು, ಒಂದೇ ದಿನ 66 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ 2630 ಜನರಿಗೆ ಪರೀಕ್ಷೆ ಮಾಡಲಾಯಿತು. ಆ ಪೈಕಿ 0-1...
ಜುಲೈ 22ರಿಂದ ಅಂಗನವಾಡಿ ಕೇಂದ್ರಗಳಲ್ಲಿ LKG, UKG ತರಗತಿ ಆರಂಭ : ಸಚಿವೆ ಲಕ್ಷ್ಮೀ...
ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವವಿಮಾ ಯೋಜನೆ ಕುರಿತು ಶೀಘ್ರ ನಿರ್ಧಾರ
ಬೆಂಗಳೂರು: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಇದೇ 22...
ಸಿದ್ದರಾಮಯ್ಯರ ಪತ್ನಿ ಪಾರ್ವತಮ್ಮರಿಗೆ ಜಮೀನು ನೀಡಿರುವುದು ಅಕ್ರಮವಲ್ಲ : ಎಂ.ಲಕ್ಷ್ಮಣ್
ಬೆಂಗಳೂರು : ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮರಿಗೆ ಜಮೀನು ನೀಡಿರುವುದು ಅಕ್ರಮವಲ್ಲ, ಅದು ಅವರ ಹಕ್ಕಿನಂತೆ ನೀಡಿರುವ ಜಮೀನು. ಇದಕ್ಕೂ ಮುಡಾ ಹಗರಣಕ್ಕೂ ತಳುಕು ಹಾಕುವುದು ಬೇಡ ಎಂದು ಕಾಂಗ್ರೆಸ್...
ಅಗತ್ಯಬಿದ್ದರೆ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜುಲೈ 13: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕರ್ನಾಟಕ ಬಿಟ್ಟು ಬೇರೆ ಯಾವ ರಾಜ್ಯದಲ್ಲಿಯೂ ಇಲ್ಲ. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯಬಿದ್ದರೆ ಖಂಡಿತವಾಗಿಯೂ...
ಬೆಂಗಳೂರಿನಲ್ಲಿ ಕಾರು ಅಪಘಾತ ಮಾಡಿ ಯುವಕನ ಕಗ್ಗೊಲೆ
ಬೆಂಗಳೂರು: ಹೆದ್ದಾರಿಯಲ್ಲಿ ಕಾರು ಅಪಘಾತ ಮಾಡಿ ಯುವಕನೋರ್ವನನ್ನು ಕೊಲೆ ಮಾಡಿ ಹಂತಕರು ಎಸ್ಕೇಪ್ ಆದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ಶಿವಮೊಗ್ಗದಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಂತು ಲಾಂಗು, ಮಚ್ಚು ಹಿಡಿದು ವಿಡಿಯೋ: ಆರು ಮಂದಿ ಅರೆಸ್ಟ್
ಶಿವಮೊಗ್ಗ: ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ಯುವಕರು ರೀಲ್ಸ್ ಮಾಡಿದ ವೈರಲ್ಗೆ ಸಂಬಂಧಿಸಿದಂತೆ ಆರು ಮಂದಿ ಯುವಕರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ.