The Bengaluru Live
ದರ್ಶನ್ ಪತ್ನಿ ನಾನು, ಪವಿತ್ರಾ ಗೌಡ ಅಲ್ಲ: ಪೊಲೀಸ್ ಆಯುಕ್ತರಿಗೆ ವಿಜಯಲಕ್ಷ್ಮಿ ಪತ್ರ
ಬೆಂಗಳೂರು: ನಟ ದರ್ಶನ್ ಅವರ ಪತ್ನಿ ನಾನು, ಪವಿತ್ರಾ ಗೌಡ ಅಲ್ಲ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ದರ್ಶನ್ ಪತ್ನಿ...
ಡೆಂಗಿ ಟೆಸ್ಟಿಂಗ್ ಗೆ 600 ರೂ ದರ ನಿಗದಿಪಡಿಸಿ ಆದೇಶ ಹೊರಡಿಸಿದ ಕರ್ನಾಟಕ ಆರೋಗ್ಯ...
ಬೆಂಗಳೂರು: ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಡೆಂಗಿ ಜ್ವರ ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗಿ ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ....
ನಿರ್ಮಾಣಹಂತದಲ್ಲಿರುವ 1.29 ಲಕ್ಷ ಮನೆ ಪೂರ್ಣಗೊಳಿಸಲು ಸಿಎಂ ಒಪ್ಪಿಗೆ
ಹಂತ ಹಂತ ವಾಗಿ ಆರ್ಥಿಕ ನೆರವು ಒದಗಿಸಲು ಸೂಚನೆ
ಬೆಂಗಳೂರು : ಸರ್ವರಿಗೂ ಸೂರು ಯೋಜನೆ ಯಡಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್...
ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಿಯಿಂದ ಸೆಕ್ಯುರಿಟಿ ಗಾರ್ಡ್ ಕೊಲೆ
ಬೆಂಗಳೂರು: ನಗರದ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜಿನ ಸೆಕ್ಯುರಿಟಿ ಗಾರ್ಡ್ (ಶಿಸ್ತು ಪಾಲನಾ ಉಸ್ತುವಾರಿಗೆ) ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಇರಿದು ಕೊಲೆಗೈದಿದ್ದು, ಈ ಸಂಬಂಧ...
ಜುಲೈ 18ರವರೆಗೆ ಮತ್ತೆ ಸೂರಜ್ ರೇವಣ್ಣನಿಗೆ ನ್ಯಾಯಾಂಗ ಬಂಧನ
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ನ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ಸಿಐಡಿ ಕಸ್ಟಡಿ ಅವಧಿ ಇಂದು ಅಂತ್ಯವಾಗಿದ್ದು...
ನಮ್ಮ ಸರಕಾರದ ಆಡಳಿತಾವಧಿಯಲ್ಲಿ ಯಾವುದೇ ಹಗರಣಗಳಾಗಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್
ಚನ್ನಪಟ್ಟಣ (ರಾಮನಗರ): ನಮ್ಮ ಸರಕಾರದ ಆಡಳಿತಾವಧಿಯಲ್ಲಿ ಯಾವುದೇ ಹಗರಣಗಳು ನಡೆದಿಲ್ಲ. ಎಲ್ಲ ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ. ಅವರ ಎಲ್ಲ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...
ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ 6 ವರ್ಷದ ಬಾಲಕಿಯ ಶವ ಪತ್ತೆ
ಬೆಂಗಳೂರು : ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ 6 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ.ಬೆಳಗ್ಗೆ ಮೆಜೆಸ್ಟಿಕ್ ರೈಲು ನಿಲ್ದಾಣ ಬಳಿಯ ಪಾರ್ಕಿಂಗ್...
ಬೆಂಗಳೂರು ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಿಲ್ಲ
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ...
ಮುಡಾ ನಿವೇಶನ ಹಂಚಿಕೆ ಪ್ರಕರಣ | ನಿವೇಶನಗಳು ಅಮಾನತ್ತಿನಲ್ಲಿದ್ದು ಸರ್ಕಾರಕ್ಕೆ ನಷ್ಟವಾಗಿಲ್ಲ: ತನಿಖಾ ವರದಿ...
ಬೆಂಗಳೂರು, ಜುಲೈ 03: ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಹಾಗಾಗಿ ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು...
ಪರಿಸರದ ಕುರಿತ ಸಂಶೋಧನೆಗಳು ಹಾಗೂ ಸಂಶೋಧನಾ ಕೇಂದ್ರಗಳ ಸ್ಥಾಪನೆ ಅಗತ್ಯ : ಸಿಎಂ
ಪ್ರತಿಯೊಬ್ಬರೂ ನಿಸರ್ಗವನ್ನು ಪ್ರೀತಿಸಿ, ರಕ್ಷಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜುಲೈ 03: ಪ್ರತಿಯೊಬ್ಬರೂ ನಿಸರ್ಗವನ್ನು ಪ್ರೀತಿಸಿ ರಕ್ಷಿಸಬೇಕು. ಇದೊಂದು ಕಷ್ಟದ ಕೆಲಸವೇನಲ್ಲ ಆದರೆ ಎಲ್ಲರೂ ಮನಸ್ಸು...