ಬೆಂಗಳೂರು: ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿಯನ್ನು ಕೆಲಸದಿಂದತೆಗೆದುಹಾಕಲಾಗಿದೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ....
The Bengaluru Live
ಬೆಂಗಳೂರು: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಕೆಲವರು ಅಸಮಾಧಾನಗೊಂಡಿದ್ದಾರೆ. ಆದರೆ, ಇದಕ್ಕೆ ನಾನೇನು ಮಾಡಲು ಸಾಧ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು...
ಸುದ್ದಿ ಮೂಲ: ಡಿ ಪಿ ಮುರಳೀಧರ್, ನಿವೃತ್ತ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ...
ಬೆಂಗಳೂರು: ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಸಚಿವ ಸ್ಥಾನ ಒದಗಿ ಬಂದಿದೆ. ಪ್ರಮಾಣವಚನ ಸ್ವೀಕಾರ ಖುಷಿಯಲ್ಲಿರುವ ಲಕ್ಷ್ಮೀ ಹೆಬ್ಬಾಳ್ಕರ್ಗೆ ಇದೀಗ...
ಮಂಗಳೂರು: ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ...
ಬೆಂಗಳೂರು: ಹಲವು ಸರಣೆ ಸಭೆಗಳ ಬಳಿಕ ಕಾಂಗ್ರೆಸ್ ಸರಕಾರದ ನೂತನ ಸಚಿವರ ಪಟ್ಟಿ ಶುಕ್ರವಾರ ಬಿಡುಗಡೆಯಾಗಿದೆ. ಸಿಎಂ ಸಿದ್ದರಾಮಯ್ಯ ಸಂಪುಟಕ್ಕೆ 24 ಸಚಿವರ...
ಬೆಂಗಳೂರು: ಕರ್ನಾಟಕದಲ್ಲಿ ಹೊಸದಾಗಿ ರಚನೆಯಾದ ಕಾಂಗ್ರೆಸ್ ಸರ್ಕಾರದ ಕ್ಯಾಬಿನೆಟ್ನಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ, ರಾಜ್ಯದಲ್ಲಿ ಶಾಂತಿ ಕದಡಲು ಪ್ರಯತ್ನಿಸುವವರ ವಿರುದ್ಧ...
ಬೆಂಗಳೂರು: ಸಂಪುಟ ವಿಸ್ತರಣೆ ಸಂಬಂಧ ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ತೀವ್ರ ಕಸರತ್ತು ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರೊಂದಿಗೆ ಅಂತಿಮ...
ಮಂಗಳೂರು: ದಕ್ಷಿಣ ಕನ್ನಡದಲ್ಲಿ ರಾಜಕೀಯ ಪ್ರೇರಿತ ಕೋಮು ಹತ್ಯೆ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕು ಎಂದು...
ಬೆಳಗಾವಿ: ರಾಜ್ಯದ ರೈತರ ಕೃಷಿ ಪಂಪ್ಸೆಟ್ಗಳಿಗೆ ಆಧಾರ್ ಲಿಂಕ್ ಮಾಡಲು ರೈತರು ಬಿಡುವುದಿಲ್ಲ. ಕೆಇಆರ್ಸಿ ಆದೇಶ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರದ್ದುಗೊಳಿಸಬೇಕು ಎಂದು...