ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ 70 ವರ್ಷದ ಮಹಿಳೆಯೊಬ್ಬರು ತಮ್ಮ ಮನೆಯಿಂದ 150 ಮೀಟರ್ ಓಡಿ, ಕೆಂಪು ಬಟ್ಟೆಯೊಂದನ್ನು ಬೀಸಿ ನಗರದಲ್ಲಿ ರೈಲು ಹಳಿಗಳ...
The Bengaluru Live
ಕೊಡಗಿನಲ್ಲಿ ಮರಗಳನ್ನು ಅಕ್ರಮವಾಗಿ ಕಡಿಯಲು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಮಾಜಿ ಸ್ಪೀಕರ್, ಶಾಸಕ, ಎಂಎಲ್’ಸಿ, ಮಾಜಿ ಅರಣ್ಯಾಧಿಕಾರಿ ಹಾಗೂ ಕೊಡಗು ಜಿಲ್ಲಾಧಿಕಾರಿ...
ಗ್ರಾಮೀಮ ಪ್ರದೇಶಗಳಲ್ಲಿ ಸಂವಿಧಾನ ಬಾಹಿರವಾಗಿ ಕೆಲಸ ಮಾಡುತ್ತಾ ದಲಿತರು ಮತ್ತು ಬಲಹೀನರ ಮೇಲೆ ದೌರ್ಜನ್ಯ ನಡೆಸುತ್ತಿರುವ ಪಾಳೇಗಾರಿಕೆಯ ನ್ಯಾಯ ಪಂಚಾಯ್ತಿಗಳನ್ನು ರದ್ದುಪಡಿಸಬೇಕು ಮತ್ತು...
ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಹಾಗೂ...
ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿಯ ಘಟನೆ ವರದಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಬಳಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನೊಬ್ಬ ಹಿಂದೂ ಸ್ನೇಹಿತೆಯೊಂದಿಗೆ...
ಪರಿಶಿಷ್ಟ ಜಾತಿಗೆ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ ಮಂಗಳವಾರ ಬಂಜಾರ...
ಒಂದು ವಾರದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ ವೈಟ್ಫೀಲ್ಡ್ನಿಂದ ಕೆಆರ್ ಪುರಂವರೆಗಿನ ಹೊಚ್ಚಹೊಸ ನಲ್ಲೂರಹಳ್ಳಿ ಮೆಟ್ರೋ ನಿಲ್ದಾಣವು ನಿನ್ನೆ ಮಂಗಳವಾರ...
ಸಂಸದ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರು ಅವರು ಮಂಗಳವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ನವದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಭೇಟಿ...
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಕೆಲವು ಶಾಸಕರು ಮತ್ತು ಎಂಎಲ್ಸಿಗಳ ಪಕ್ಷಾಂತರವು ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ...
ಪಂಜಾಬ್ ಸರ್ಕಾರವು ಟೋಲ್ ಪ್ಲಾಜಾಗಳನ್ನು ರದ್ದುಪಡಿಸಿರುವ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಟೋಲ್ ಪ್ಲಾಜಾಗಳನ್ನು ರದ್ದುಪಡಿಸಿ ಪ್ರಯಾಣಿಕರಿಗೆ ನೆರವಾಗಬೇಕು ಎಂದು ಆಮ್ ಆದ್ಮಿ ಪಕ್ಷವು ಮಂಗಳವಾರ...
