The Bengaluru Live
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ 92 ವರ್ಷದ ಮಾದಮ್ಮ ಚಾಮರಾಜನಗರ ಜಿಲ್ಲೆಯ ಚುನಾವಣಾ ರಾಯಭಾರಿ!
ಸೂಲಗಿತ್ತಿ ಹಾಗೂ ಬುಡಕಟ್ಟು ವೈದ್ಯ ಪದ್ಧತಿಗೆ ಉತ್ತೇಜನ ನೀಡಿದ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ತೊಂಬತ್ತೆರಡು ವರ್ಷದ ಮಾದಮ್ಮ ಅವರು ಚಾಮರಾಜನಗರ ಜಿಲ್ಲೆಯ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ಮೈಸೂರು: ಸೂಲಗಿತ್ತಿ ಹಾಗೂ...
ಚಾಮರಾಜನಗರ: ಚುನಾವಣಾ ರಾಯಭಾರಿಯಾಗಿ ಸೂಲಗಿತ್ತಿ ರಾಜ್ಯ ಪ್ರಶಸ್ತಿ ಪುರಸ್ಕೃತೆ 'ಸೋಲಿಗರ ಮಾದಮ್ಮ' ಆಯ್ಕೆ!
ಸೂಲಗಿತ್ತಿ ಮತ್ತು ಬುಡಕಟ್ಟು ವೈದ್ಯ ಪದ್ಧತಿಯನ್ನು ಉತ್ತೇಜಿಸುವ ಮೂಲಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ 92 ವರ್ಷದ ಸೋಲಿಗರ ಮಾದಮ್ಮ ಚಾಮರಾಜನಗರ ಜಿಲ್ಲೆಯ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ಮೈಸೂರು: ಸೂಲಗಿತ್ತಿ ಮತ್ತು...
ಸಾತನೂರಿನಲ್ಲಿ ಜಾನುವಾರ ವ್ಯಾಪಾರಿ ಹತ್ಯೆ ಪ್ರಕರಣ; ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ ಪ್ರಕರಣ...
ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಗೋರಕ್ಷಕರ ತಂಡವೊಂದು ದನಗಳನ್ನು ಸಾಗಿಸುತ್ತಿದ್ದ ವಾಹನದ ಚಾಲಕನನ್ನು ಥಳಿಸಿ ಹತ್ಯೆಗೈದಿದೆ. ಬೆಂಗಳೂರು: ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಶನಿವಾರ...
ಬೆಂಗಳೂರು: ಮೈಸೂರು ರಸ್ತೆಯಲ್ಲಿ ಮಹಿಳೆಯರ ಮೇಲೆ ಲಾರಿ ಹರಿದು ಒಬ್ಬರು ಸಾವು, ಒಬ್ಬರಿಗೆ ಗಂಭೀರ...
ಮೈಸೂರು ರಸ್ತೆಯಲ್ಲಿ ಭಾನುವಾರ ಲಾರಿ ಹರಿದ ಪರಿಣಾಮ 29 ವರ್ಷದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ತಾಯಿ ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು: ಮೈಸೂರು ರಸ್ತೆಯಲ್ಲಿ ಭಾನುವಾರ ಲಾರಿ ಹರಿದ ಪರಿಣಾಮ...
ಕಾವೇರಿ ನೀರಾವರಿ ನಿಗಮದ ಮಾಜಿ ಎಂಡಿಗೆ ಸೇರಿದ ರೂ. 1.1 ಕೋಟಿ ಮೌಲ್ಯದ ಆಸ್ತಿ...
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕಾವೇರಿ ನೀರಾವರಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಟಿ.ಎನ್.ಚಿಕ್ಕರಾಯಪ್ಪ ಅವರ 1.10 ಕೋಟಿ ರೂಪಾಯಿ ಮೌಲ್ಯದ ಎರಡು ಸ್ಥಿರಾಸ್ತಿಗಳನ್ನು ಮುಟ್ಟುಗೋಲು...
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಪ್ಲಾಜಾ ತೆರವಿಗೆ NHAI ಚಿಂತನೆ
ದುಬಾರಿ ಟೋಲ್ ವಿಚಾರವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಇದೀಗ ಟೋಲ್ ಪ್ಲಾಜಾಗಳನ್ನು ತೆರವುಗೊಳಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಚಿಂತನೆ ನಡೆಸಿದೆ. ಬೆಂಗಳೂರು: ದುಬಾರಿ ಟೋಲ್ ವಿಚಾರವಾಗಿ...
ವಿಧಾನಸಭಾ ಚುನಾವಣೆ: ಸಿವಿಜಿಲ್ ಆ್ಯಪ್ ಬಳಸಿ ಅಕ್ರಮ ಬಯಲು ಮಾಡಿ!
ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಸಿವಿಜಿಲ್ ಆ್ಯಪ್'ನ್ನು ಅಭಿವೃದ್ಧಿಪಡಿಸಲಾಗಿದ್ದು, ಈ ಆ್ಯಪ್ ಬಳಸಿ ಅಕ್ರಮಗಳ ಬಯಲು ಮಾಡುವಂತೆ ಜನತೆಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು...
ಹಾಸನ: ಎಚ್ ಡಿ ರೇವಣ್ಣ ಆರೋಪ; ಸ್ವಯಂ ವರ್ಗಾವಣೆಗೆ ಡಿವೈಎಸ್ ಪಿ ಉದಯ್ ಭಾಸ್ಕರ್...
ಜಾತ್ಯಾತೀತ ಜನತಾದಳದ ನಾಯಕ ಹೆಚ್ ಡಿ ರೇವಣ್ಣ ಅವರ ಆರೋಪಗಳಿಂದ ಬೇಸತ್ತು ಡಿವೈಎಸ್ ಪಿ ಉದಯ್ ಭಾಸ್ಕರ್ ಅವರು ವರ್ಗಾವಣೆ ಮಾಡುವಂತೆ ತಾವೇ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಹಾಸನ: ಜಾತ್ಯಾತೀತ ಜನತಾದಳದ...
ಸುಗಮ ಸಂಚಾರ, ಪಾದಚಾರಿಗಳ ಸುರಕ್ಷತೆಗಾಗಿ 'ಸುರಕ್ಷಾ 75' ಆರಂಭಿಸಿದ ಬಿಬಿಎಂಪಿ
ನಗರದಲ್ಲಿ ಸುಗಮ ಸಂಚಾರ ಹಾಗೂ ಪಾದಚಾರಿಗಳ ಸುರಕ್ಷತೆಗಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರೊಂದಿಗೆ ಕೈಜೋಡಿಸಿರುವ ಬಿಬಿಎಂಪಿ ಮಿಷನ್ ಸುರಕ್ಷಾ 75ನ್ನು ಪ್ರಾರಂಭಿಸಿದೆ. ಬೆಂಗಳೂರು: ನಗರದಲ್ಲಿ ಸುಗಮ ಸಂಚಾರ ಹಾಗೂ ಪಾದಚಾರಿಗಳ ಸುರಕ್ಷತೆಗಾಗಿ...
ಶಿವಮೊಗ್ಗ: ನವಜಾತ ಶಿಶುವನ್ನು ಕಚ್ಚಿಕೊಂಡು ಹೋದ ನಾಯಿ, ಮೆಗ್ಗಾನ್ ಆಸ್ಪತ್ರೆಯಲ್ಲಿ ಘಟನೆ
ನವಜಾತ ಶಿಶುವನ್ನು ಬೀದಿನಾಯಿಯೊಂದು ಕಚ್ಚಿಕೊಂಡು ಹೋದ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆದಿದೆ. ಶಿವಮೊಗ್ಗ: ನವಜಾತ ಶಿಶುವನ್ನು ಬೀದಿನಾಯಿಯೊಂದು ಕಚ್ಚಿಕೊಂಡು ಹೋದ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ...