The Bengaluru Live
ಬೆಂಗಳೂರಿನ ಸ್ಯಾಂಕಿ ಟ್ಯಾಂಕ್‌ನಲ್ಲಿ ಪಾದಚಾರಿ ಸೇತುವೆ: ಪರಿಸರವಾದಿಗಳು, ಸಂರಕ್ಷಣಾಧಿಕಾರಿಗಳ ಆತಂಕ
ಹೊಸ್ಕೆರಹಳ್ಳಿ ಕೆರೆಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣದ ಸುದ್ದಿ ವಿವಾದಕ್ಕೆ ಕಾರಣವಾದ ಕೆಲವೇ ದಿನಗಳಲ್ಲಿ, ಮಲ್ಲೇಶ್ವರಂ ಮತ್ತು ಅದರ ಸುತ್ತಮುತ್ತಲಿನ ನಿವಾಸಿಗಳು ಸ್ಯಾಂಕಿ ಟ್ಯಾಂಕ್‌ನಲ್ಲಿ ಬಿಬಿಎಂಪಿಯಿಂದ ಕಾಲು ಸೇತುವೆ ನಿರ್ಮಿಸುವ ಬಗ್ಗೆ...
ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಮೀಸಲಾತಿ ನೀತಿ ರದ್ದುಪಡಿಸುತ್ತೇವೆ: ಕಾಂಗ್ರೆಸ್ ವಿರುದ್ಧ ಸಚಿವ ಕೋಟಾ...
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಬಿಜೆಪಿ ಸರ್ಕಾರದ ಮೀಸಲಾತಿ ನೀತಿಯನ್ನು ಹಿಂಪಡೆಯುತ್ತೇವೆ ಎಂದು ಹೇಳುತ್ತಿರುವ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು...
ಹಾಸನ ಹೆಚ್‌ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ ದಾಳಿ ಬೆನ್ನಲ್ಲೇ ದಾವಣಗೆರೆಯ ಶಿವ ಸಹಕಾರಿ...
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಾಸನದ ಹೆಚ್ ಡಿಸಿಸಿ ಬ್ಯಾಂಕ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ ಬೆನ್ನಲ್ಲೇ ದಾವಣಗೆರೆ ನಗರದ ಚಾಮರಾಜಪೇಟೆ ಸರ್ಕಲ್ ನಲ್ಲಿರುವ ಪ್ರತಿಷ್ಠಿತ ಶಿವ ಸಹಕಾರಿ...
ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಏ. 11ರವರೆಗೆ ನ್ಯಾಯಾಂಗ ಬಂಧನ
ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 11 ರವರೆಗೆ ನ್ಯಾಯಾಂಗ ಬಂಧನ ನೀಡಿ ಶನಿವಾರ ಆದೇಶಿಸಿದೆ. ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ...
ವೀಕೆಂಟ್ ಟ್ರಿಪ್ ಗೆ ಹೋಗಿದ್ದ ಬೆಂಗಳೂರಿನ ಇಬ್ಬರು ಯುವತಿ, ಓರ್ವ ಯುವಕ ನೀರುಪಾಲು
ವೀಕೆಂಟ್ ಟ್ರಿಪ್ ಗೆ ತೆರಳಿದ್ದ ಬೆಂಗಳೂರಿನ ಇಬ್ಬರು ಯುವತಿಯವರು ಹಾಗೂ ಓರ್ವ ಯುವಕ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ. ಚಿಕ್ಕಬಳ್ಳಾಪುರ: ವೀಕೆಂಟ್...
ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಏಪ್ರಿಲ್ 6 ರವರೆಗೆ ವಿಸ್ತರಿಸಿದೆ. ಬೆಂಗಳೂರು: ಅಕ್ರಮ...
26,500 ಕೋಟಿ ರೂ.ಗಳ ಅತಿ ಹೆಚ್ಚು ಆದಾಯ ದಾಖಲಿಸಿದ HAL
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಹಾಲಿ ವರ್ಷ ಅತಿ ಹೆಚ್ಚು ಆದಾಯ ದಾಖಲಿಸಿದೆ ಎಂದು ತಿಳಿದುಬಂದಿದೆ. ಬೆಂಗಳೂರು: ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಹಾಲಿ ವರ್ಷ ಅತಿ ಹೆಚ್ಚು ಆದಾಯ...
ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ ಆದಾಯ ಸಂಗ್ರಹ ಮೇಲೆ ಚುನಾವಣೆ ಪರಿಣಾಮ?
ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡಿದ್ದು, ಇದರ ಪರಿಣಾಮ ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ ಆದಾಯ ಸಂಗ್ರಹ ಮೇಲೆ ಬಿದ್ದಿದೆ. ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ...
ಮುಸ್ಲಿಮರಿಗೆ ಶೇ 4 ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಅಮಿತ್ ಶಾ ಸಮರ್ಥನೆ
ಬೀದರ್/ರಾಯಚೂರು/ಬೆಂಗಳೂರು:
ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಶ್ಲಾಘಿಸಿದ್ದು,...
ಬಸವಕಲ್ಯಾಣದ ಗೊರ್ಟ ಗ್ರಾಮದಲ್ಲಿ ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ಪ್ರತಿಮೆ ಅಮಿತ್ ಶಾರಿಂದ ಅನಾವರಣ
ಕಲಬುರಗಿ:
ಬಸವಕಲ್ಯಾಣ ಪಟ್ಟಣದ ಸಮೀಪದ ಹುಲಸೂರ ತಾಲೂಕಿನ ಗೋರ್ಟಾ (ಬಿ) ಗ್ರಾಮದಲ್ಲಿ ಇಂದು ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸರ್ದಾರ್ ವಲ್ಲಭಭಾಯಿ...