ಶಿವಾಜಿನಗರ ಪಾದಚಾರಿ ಮಾರ್ಗ ಒತ್ತುವರಿ ತೆರವು ವೇಳೆ ಹಲ್ಲೆಗೊಳಗಾದ ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ
ಶಿವಾಜಿನಗರ ಪಾದಚಾರಿ ಮಾರ್ಗ ಒತ್ತುವರಿ ತೆರವು ವೇಳೆ ಹಲ್ಲೆಗೊಳಗಾದ ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ
ಬೆಂಗಳೂರು: ಶಿವಾಜಿನಗರದಲ್ಲಿ ಇತ್ತೀಚೆಗೆ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಕಿಡಿಗೇಡಿಗಳಿಂದ ಹಲ್ಲೆಗೊಳಗಾದರೂ ಕರ್ತವ್ಯ ನಿರ್ವಹಿಸಿದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ)...
