The Bengaluru Live

ನಂದಿನಿ ಮತ್ತು RCB ನಡುವಿನ ಸಹಭಾಗಿತ್ವವು IPL 2026ಕ್ಕೆ ಹೊಸ ಚೈತನ್ಯವನ್ನು ನೀಡಲಿದೆ, ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌ಗಳ ಒಗ್ಗೂಡಿಕೆಗೆ ಸಂಕೇತವಾಗಿದೆ.
ಮೇಡಹಳ್ಳಿ ಮೇಲ್ಸೇತುವೆ ಮೇಲೆ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.