The Bengaluru Live
ಬೆಳಗಾವಿ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ
ಬೆಳಗಾವಿ : ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ ಮಾಡಿದರು. ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರವನ್ನು ಹಸ್ತಾಂತರಿಸಿದರು.
ಕರ್ನಾಟಕದಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಾಲಾವಧಿ ಸೆಪ್ಟೆಂಬರ್ 15 ವರಗೆ ವಿಸ್ತರಣೆ
ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ (High Security Registration Plates) ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಿಸಿದ್ದೇವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಕರ್ನಾಟಕದಲ್ಲಿ 21 ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರ ಒಟ್ಟು 21 ಐಎಎಸ್ ಅಧಿಕಾರಿಗಳನ್ನು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜುಲೈ 3 ರಂದು 25 ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ...
ಬೆಂಗಳೂರು ನಗರದಲ್ಲಿ ಬೈಕ್ ಟ್ಯಾಕ್ಸಿ ವಿರುದ್ಧ ಕ್ರಮ : ಸಾರಿಗೆ ಇಲಾಖೆ ಆದೇಶ
ಬೆಂಗಳೂರು : ನಗರದ 11 ಆರ್.ಟಿ.ಒ ಕಚೇರಿಗಳ ವ್ಯಾಪ್ತಿಯಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳು ಒಳಗೊಂಡಂತೆ ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ಕರ್ನಾಟಕದ ನೂತನ ಉಪ ಲೋಕಾಯುಕ್ತರಾಗಿ ನ್ಯಾ.ಬಿ.ವೀರಪ್ಪ ನೇಮಕ
ಬೆಂಗಳೂರು : ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ರಾಜ್ಯದ ನೂತನ ಉಪ ಲೋಕಾಯುಕ್ತರನ್ನಾಗಿ ನೇಮಿಸಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಗುರುವಾರ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ...
ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ನ್ಯಾಯಾಂಗ ಬಂಧನ ಜೂಲೈ 18ರ ವರೆಗೆ...
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಜು.18ರವರೆಗೆ ವಿಸ್ತರಿಸಿ ನಗರದ 24ನೇ ಎಸಿಎಂಎಂ ನ್ಯಾಯಾಲಯ...
ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರಕಾರ ಆದೇಶ
ಬೆಂಗಳೂರು : ರಾಜ್ಯ ಸರಕಾರವು ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಲೋಕಾಯುಕ್ತ ವಿಶೇಷ ತನಿಖಾ ತಂಡದ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ...
ಕಾವೇರಿ ನದಿಗೆ ಕಲುಷಿತ ನೀರು : ಅಧ್ಯಯನಕ್ಕೆ ಸಮಿತಿ ರಚಿಸಿ ಸರಕಾರ ಆದೇಶ
ಬೆಂಗಳೂರು : ರಾಜ್ಯದ ಜೀವನದಿ ಕಾವೇರಿ ನದಿಗೆ ಒಳಚರಂಡಿ ನೀರು, ಘನ ತ್ಯಾಜ್ಯ, ಕೈಗಾರಿಕ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲಿನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗಿ ನೈಸರ್ಗಿಕ ಗುಣ ಕಳೆದುಕೊಂಡು...
ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಟಿ-20 ವಿಶ್ವಕಪ್ ವಿಜೇತ ಭಾರತ ಕ್ರಿಕೆಟ್ ತಂಡ
ನವ ದೆಹಲಿ: ವೆಸ್ಟ್ ಇಂಡೀಸ್‌ನಿಂದ ಗುರುವಾರ ಸ್ವದೇಶಕ್ಕೆ ಮರಳಿದ ಟಿ-20 ವಿಶ್ವಕಪ್ ವಿಜೇತ ಭಾರತೀಯ ಕ್ರಿಕೆಟ್ ತಂಡವು, ಇಂದು ತಂಡದ ನಾಯಕ ರೋಹಿತ್ ಶರ್ಮ ನೇತೃತ್ವದಲ್ಲಿ ಹೊಸದಿಲ್ಲಿಯ ಲೋಕ ಕಲ್ಯಾಣ...
ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ವಿರುದ್ಧದ ʼಸಂಘಟಿತ ಅಪರಾಧಗಳ ಕಾಯ್ದೆʼ ರದ್ದುಪಡಿಸಿ...
ಬೆಂಗಳೂರು : ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮೇಲಿನ ಸಂಘಟಿತ ಅಪರಾಧಗಳ ಕಾಯ್ದೆಯನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿದೆ.
ಇದರಿಂದ...