ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಅಕ್ರಮ ಹಗರಣ ಸಂಬಂಧ ಸಿಸಿಬಿ ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು ಹಾಗೂ ಸೈಬರ್ ತಜ್ಞ ಸಂತೋಷ್ ನನ್ನು ಜ.31ರ...
ಕಲಬುರಗಿ: ಶಕ್ತಿ ಯೋಜನೆ ಪರಿಣಾಮ ರಾಜ್ಯದಲ್ಲಿ ಬಸ್ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಸಾರಿಗೆ ಬಸ್ ಒದಗಿಸುವ ದೃಷ್ಠಿಯಿಂದ ಬರುವ...
ಹೋಟೆಲ್ಗಳಲ್ಲಿನ ಶೌಚಾಲಯಗಳನ್ನು ಸಾರ್ವಜನಿಕರೂ ಬಳಸಲಿಕ್ಕೆ ಅಗತ್ಯ ಕ್ರಮಕ್ಕೆ ಸೂಚನೆ: ಹೈಕೋರ್ಟ್ಗೆ ತಿಳಿಸಿದ ಬಿಬಿಎಂಪಿ
ಹೋಟೆಲ್ಗಳಲ್ಲಿನ ಶೌಚಾಲಯಗಳನ್ನು ಸಾರ್ವಜನಿಕರೂ ಬಳಸಲಿಕ್ಕೆ ಅಗತ್ಯ ಕ್ರಮಕ್ಕೆ ಸೂಚನೆ: ಹೈಕೋರ್ಟ್ಗೆ ತಿಳಿಸಿದ ಬಿಬಿಎಂಪಿ
ಬೆಂಗಳೂರು: ಸಾರ್ವಜನಿಕ ರೆಸ್ಟೊರೆಂಟ್ ಮತ್ತು ಹೋಟೆಲ್ಗಳಲ್ಲಿನ ಶೌಚಾಲಯಗಳನ್ನು ಸಾರ್ವಜನಿಕರೂ ಬಳಸುವಂತಾಗಬೇಕು. ಈ ನಿಟ್ಟಿನಲ್ಲಿ ಸೂಕ್ತ ಆದೇಶ ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಯ...
ಉಡುಪಿ: ವಿಡಿಯೋ ಚಿತ್ರೀಕರಣ ಮಾಡಿ ಬೆದರಿಸಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ...
ಮಡಿಕೇರಿ: ಮೈಸೂರಿನ 14 ಕಾರ್ಬನ್ ಎನ್ಸಿಸಿಗೆ ಸಂಬಂಧಿಸಿದ ಸಿಟಿ ಎನ್ಸಿಸಿ ಹಿರಿಯ ಅಧೀನ ಅಧಿಕಾರಿ (ಎಸ್ಯುಒ) ಮುಕ್ಕಾಟೀರ ಕಲ್ಪನಾ ಕುಟ್ಟಪ್ಪ ಅವರಿಗೆ ಪ್ರತಿಷ್ಠಿತ...
ಮೈಸೂರು: ಜಾತಿಗಣತಿ ವರದಿ ನೀಡಲು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಸಮಯಾವಕಾಶ ಕೇಳಿದರೆ ನಾನು ಅವರಿಗೆ ಸಮಯಾವಕಾಶ ಕೊಡುತ್ತೇನೆ ಎಂದು ಮುಖ್ಯಮಂತ್ರಿ...
ಹೊಸದಿಲ್ಲಿ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಿಸಲು ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ....
ಕಾಸರಗೋಡು, ಜ.24: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ...
ಹೊಸದಿಲ್ಲಿ : ‘ಹಿಂಸಾ ಕೃತ್ಯʼಗಳಿಗಾಗಿ ಅಸ್ಸಾಂ ಪೋಲಿಸರು ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣವನ್ನು ದಾಖಲಿಸಿದ ಬಳಿಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಅಸ್ಸಾಂನಲ್ಲಿ...
ಬೆಂಗಳೂರು: ‘ಹಿಂದೂ ಎಂದು ಬಿಜೆಪಿ ಜತೆ ಬೇರೆ ಪಕ್ಷದ ನಾಯಕರು ಸ್ಪರ್ಧೆಗಿಳಿದು ಹೇಳಿಕೊಳ್ಳುತ್ತಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ’ ಎಂದು ಖ್ಯಾತ ರಾಜಕೀಯ ಅರ್ಥಶಾಸ್ತ್ರಜ್ಞ...
