ಬೆಂಗಳೂರು : ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣದಡಿ ಇಬ್ಬರು ಮಹಿಳಾ ಪ್ರಯಾಣಿಕರನ್ನು ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಂದಾಯ...
ಬೆಂಗಳೂರು: ಸಹಕಾರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ...
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ...
ಚಿಕ್ಕಮಗಳೂರು : ಬಾಳೆ ಹಣ್ಣಿನಲ್ಲಿ ಪ್ರಜ್ಞೆ ತಪ್ಪುವ ಔಷಧವಿಟ್ಟು 30 ಮಂಗಳನ್ನು ಕೊಂದು ರಸ್ತೆ ಬದಿಯಲ್ಲಿ ಎಸೆದಿರುವ ಧಾರುಣ ಘಟನೆ ಜಿಲ್ಲೆಯ ನರಸಿಂಹರಾಜಪುರ...
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆಯ ಅಪಹರಣ ಆರೋಪದಡಿ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ...
ಬೆಂಗಳೂರು: ಬಿಟ್ ಕಾಯಿನ್ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ಶ್ರೀಕೃಷ್ಣ ಯಾನೆ ಶ್ರೀಕಿ ಸ್ನೇಹಿತೆ ಪೂಜಾ ಭಟ್ ಎಂಬುವರಿಗೆ ನೋಟಿಸ್ ಜಾರಿ ಮಾಡಿರುವ...
ಹೊಸದಿಲ್ಲಿ : ಹಂಗಾಮಿ ಪ್ರಧಾನಿ ನರೇಂದ್ರ ಮೋದಿಯವರು ಎನ್‌ಡಿಎ ನೇತೃತ್ವದ ಸರಕಾರ ರಚನೆಗೆ ಹಕ್ಕು ಮಂಡಿಸಲು ರಾಷ್ಟ್ರಪತಿ ದ್ರೌಪರಿ ಮುರ್ಮು ಅವರನ್ನು ಭೇಟಿಯಾದರು....
ಹೊಸದಿಲ್ಲಿ: ಟಿಡಿಪಿ ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಹಾಗೂ ಜೆಡಿಯು ವರಿಷ್ಠ ನಿತೀಶ್ ಕುಮಾರ್ ಅವರು ನರೇಂದ್ರ ಮೋದಿಯನ್ನು ಪ್ರಧಾನಿ ಹುದ್ದೆಗೆ ಅನುಮೋದಿಸಿದ್ದಾರೆ. ಇಂದು...
ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಡಿಮೆ ಸ್ಥಾನ, ವಾಲ್ಮೀಕಿ ನಿಗಮದಲ್ಲಿ ಹಗರಣ ಆರೋಪ ಹಿನ್ನೆಲೆ ಸಚಿವರ ಜತೆ ರಾಹುಲ್ ಗಾಂಧಿ ಪ್ರತ್ಯೇಕ...
ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪಕ್ಕೆ ಮಾಧ್ಯಮಗಳಲ್ಲಿ ಪ್ರಕರಣೆ ಹೊರಡಿಸಿದ್ದ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್...
