ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ನಾಗ್ಪುರ: ಬಹುಚರ್ಚಿತ ನಾಗ್ಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ 150 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ಕಾಂಗ್ರೆಸ್...
ಸಂವಿಧಾನದ 4ನೇ ಭಾಗದ, 46ನೇ ವಿಧಿಯು, ರಾಜ್ಯದ ದುರ್ಬಲ ವರ್ಗಗಳ ವಿಶೇಷವಾಗಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ಜನತೆಯ ಶೈಕ್ಷಣಿಕ ಮತ್ತು...
ಉಡುಪಿ: ರಾಜ್ಯದ ಶಾಲಾ ಕಾಲೇಜುಗಳ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ಇರುವ ನಿರ್ಬಂಧವನ್ನು ವಾಪಸ್ ಪಡೆಯುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆ...
‘‘ಬೆತ್ಲೆಹೇಮಿನಲ್ಲಿದ್ದಾಗ ಮರಿಯ ತನ್ನ ಚೊಚ್ಚಲು ಮಗನಿಗೆ ಜನ್ಮವಿತ್ತು, ಇದ್ದ ಬಟ್ಟೆಯಲ್ಲೇ ಸುತ್ತಿ, ಅದನ್ನು ಗೋದಲಿಯಲ್ಲಿ ಮಲಗಿಸಿದರು. ಕಾರಣ-ಛತ್ರದಲ್ಲಿ ಅವರಿಗೆ ಸ್ಥಳ ಸಿಗಲಿಲ್ಲ’’(ಲೂಕ 2:7)....
‘‘ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ವಾಪಸ್ ತೆಗೆದುಕೊಳ್ಳುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ’’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಯನ್ನು ಮುಂದಿಟ್ಟುಕೊಂಡು, ರಾಜ್ಯದ...
ಭಾರತ ಎಂಬುದು ಒಂದೇ ಧರ್ಮ, ಸಂಸ್ಕೃತಿ, ಭಾಷೆ, ಜನಾಂಗ ಹಾಗೂ ರಾಷ್ಟ್ರೀಯತೆಗಳಿಗೆ ಸೇರಿದ ಪರಿಕಲ್ಪನೆ ಅಲ್ಲ. ಇದು ಬಹುತ್ವದ ಭೂಮಿ. ಸ್ವಾತಂತ್ರ್ಯಾ ನಂತರ...
ಅಹ್ಮದಾಬಾದ್: 2022ರ ದಿಂಗುಚಾ ಪ್ರಕರಣದಲ್ಲಿ ಗುಜರಾತ್ ಪೊಲೀಸರು ಕೈಬಿಟ್ಟಿದ್ದ ಪ್ರಮುಖ ಆರೋಪಿ ಹೈದರಾಬಾದ್ ಮೂಲಕ ಶಶಿ ಕಿರಣ್ ರೆಡ್ಡಿ, ಮಾನವ ಕಳ್ಳಸಾಗಾಣಿಕೆ ಶಂಕೆಯಿಂದ...
ಹೊಸದಿಲ್ಲಿ: ಮಧ್ಯಪ್ರದೇಶದ ಸಾತ್ನಾ ಜಿಲ್ಲೆಯ ಚಿತ್ರಕೂಟ ಪ್ರದೇಶದಲ್ಲಿ ಭಾನುವಾರ ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ...
ದಾವಣಗೆರೆ: ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರಿಸಲು ಕ್ರಮ ವಹಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು. ಇಲ್ಲಿನ...
