ಬೆಂಗಳೂರು: ಕೇರಳದಲ್ಲಿ ಕೊರೋನ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ನಮ್ಮ ರಾಜ್ಯದಲ್ಲಿಯೂ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ...
ಉಡುಪಿ: ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು. ಮಕ್ಕಳ ಮೂಲಕ ಸಂಸ್ಕೃತಿ ಉಳಿಸುವ ಕಾರ್ಯ ನಿರಂತರ ನಡೆ ಯುತ್ತದೆ. ಮಂದಿರ ಮಾತ್ರವಲ್ಲ ರಾಮ ರಾಜ್ಯದ...
ಮಲ್ಪೆ, ಡಿ.16: ಮಲ್ಪೆ ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿ ಯೊಂದಕ್ಕೆ ಡಿ.13ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ...
ಉಡುಪಿ, ಡಿ.16: ಕ್ರಿಸ್ತ ಜಯಂತಿ ಹಬ್ಬವು ಶಾಂತಿಯನ್ನು ಸಾರುತ್ತದೆ. ಶಾಂತಿಯ ಸಾಧನವಾಗಲು, ಶಾಂತಿಯ ದೂತರಾ ಗಲು ನಮ್ಮನ್ನು ಪ್ರೇರೇಪಿಸುತ್ತದೆ. ಕ್ರಿಸ್ತ ಜಯಂತಿಯ ಪ್ರೀತಿಯ...
ಹೊಸದಿಲ್ಲಿ: ಅರಬ್ಬಿ ಸಮುದ್ರದಲ್ಲಿ ಅಪಹರಣಕ್ಕೊಳಗಾಗಿದೆ ಎನ್ನಲಾದ ಮಾಲ್ಟಾ ದೇಶದ ಸರಕು ಹಡಗಿನ ರಕ್ಷಣೆಗೆ ಭಾರತೀಯ ನೌಕಾಪಡೆ ಧಾವಿಸಿದೆ. ಸೊಮಾಲಿಯ ಕರಾವಳಿಯತ್ತ ಸಾಗುತ್ತಿದೆ ಎನ್ನಲಾದ...
ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದಲ್ಲಿರುವ ದಾನಾಪುರ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಇಬ್ಬರು ವ್ಯಕ್ತಿಗಳು ವಿಚಾರಣಾಧೀನ ಕೈದಿಯೊಬ್ಬನನ್ನು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ. ಮೃತ ಅಭಿಶೇಕ್...
ಹೊಸದಿಲ್ಲಿ: ದಕ್ಷಿಣ ಆಫ್ರಿಕಾ ವಿರುದ್ಧ ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿನ ಗುರಿ ಇಟ್ಟುಕೊಂಡಿರುವ ಭಾರತವು ಪ್ರಮುಖ ವೇಗದ ಬೌಲರ್ ಮುಹಮ್ಮದ್ ಶಮಿ ಸೇವೆಯಿಂದ...
ಉಡುಪಿ, ಡಿ.16: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವತಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಮಲ್ಪೆ : ವೈಯಕ್ತಿಕ ಕಾರಣದಿಂದ ಮನನೊಂದ ತೆಂಕನಿಡಿಯೂರು ಗ್ರಾಮದ ಶಾಂತಿ(51) ಎಂಬವರು ಡಿ.15ರಂದು ಮಧ್ಯಾಹ್ನ ವೇಳೆ ಮನೆಯ ಸ್ಟೋರ್ ರೂಮ್‌ನಲ್ಲಿ ನೇಣು ಬಿಗಿದು...
ಮಂಗಳೂರು, ಡಿ.16: ರಸ್ತೆಯಲ್ಲಿ ಸಿಕ್ಕಿದ ಮೊಬೈಲ್‌ನ್ನು ಬಳಸಿದ ವ್ಯಕ್ತಿಯೊಬ್ಬ ಮೊಬೈಲ್ ವಾರಸುದಾರರ ಪೋನ್ ಪೇ ಬಳಸಿ ಹಣವನ್ನು ವರ್ಗಾಯಿಸಿ ವಂಚಿಸಿರುವ ಬಗ್ಗೆ ದೂರು...
