Vighnesh Pawar
ಹಿಡನ್ ಅಜೆಂಡ, ಜನವಿರೋಧಿ ನೀತಿ ವಿರುದ್ಧ ಹೋರಾಟ – ಸಿ.ಟಿ.ರವಿ
ಬೆಂಗಳೂರು:
ಒಳ ಮೀಸಲಾತಿಯ ಒಳಪೆಟ್ಟು, ಜನರು ಗ್ಯಾರಂಟಿ ಕಾರ್ಡ್ ನಂಬಿ ಮತ ಚಲಾಯಿಸಿದ್ದು, ನೆಗೆಟಿವ್ ನರೇಟಿವ್ ಪರಿಣಾಮವಾಗಿ ಬಿಜೆಪಿ ಸೋತಿದೆ ಎಂಬ ಅಭಿಪ್ರಾಯ ಇಂದಿನ ಪರಾಮರ್ಶೆ...
ಆಗಸ್ಟ್ 1 ರಂದು ಗೃಹಜ್ಯೋತಿ, ಆಗಸ್ಟ್ 17-18 ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆಗೆ...
ಯೋಜನೆಗಳ ಅನುಷ್ಠಾನ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಅರ್ಜಿ ಸಲ್ಲಿಕೆ ಮತ್ತು ಅನುಮೋದನೆ ಪ್ರಕ್ರಿಯೆ ಅತ್ಯಂತ ಸರಳವಾಗಿರಲಿ ಎಂದು ಅಧಿಕಾರಿಗಳಿಗೆ ಸೂಚಿಸಿದ...
ಗ್ಯಾರಂಟಿ ವಿಚಾರದಲ್ಲಿ ಸರಕಾರದಿಂದ ಗೊಂದಲ – ಬಿಜೆಪಿ ನಾಯಕ ಆರ್. ಅಶೋಕ್
ಬೆಂಗಳೂರು:
ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಅನುμÁ್ಠನದ ವಿಚಾರದಲ್ಲಿ ಗೊಂದಲಗಳನ್ನು ಮುಂದುವರೆಸಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಅವರು ಟೀಕಿಸಿದರು.
ಮಲ್ಲೇಶ್ವರದ...
ಬಾಡಿಗೆದಾರರಿಗೂ ಗೃಹ ಜ್ಯೋತಿ ಅನ್ವಯಿಸಲು ಅಧಿಕಾರಿಗಳಿಗೆ ಸೂಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು:
ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.
ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಗೀತಾಂಜಲಿ ಅಯ್ಯರ್ ನಿಧನ
ನವದೆಹಲಿ:
ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಗೀತಾಂಜಲಿ ಅಯ್ಯರ್ ಅವರು ಬುಧವಾರ (72) ನಿಧನರಾದರು.
1971 ರಲ್ಲಿ ದೂರದರ್ಶನ ಸೇರಿದ್ದ ಅವರು ತಮ್ಮ ಅತ್ಯುತ್ತಮ...
ಚಿತ್ರದುರ್ಗ ಬಳಿ ನಿಂತಿದ್ದ ಲಾರಿಗೆ ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಡಿಕ್ಕಿಯಾಗಿ ಮೂವರ ದಾರುಣ ಸಾವು
ಚಿತ್ರದುರ್ಗ:
ಮೃತದೇಹ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.
ಬಿ.ಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು:
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ...
ಅಲೋಕ್ ಕುಮಾರ್ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು:
ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಅಲೋಕ್ ಕುಮಾರ್ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಅಲೋಕ್...
ಬೆಂಗಳೂರು, ದಾವಣೆಗೆರೆಯಲ್ಲಿ ಇಡಿ ದಾಳಿ, 100 ಕೋಟಿ ರೂ. ಗೂ ಹೆಚ್ಚಿನ ಮೌಲ್ಯದ ಆಸ್ತಿ,...
ಬೆಂಗಳೂರು:
ಭಾರತ್ ಇನ್ಫ್ರಾ ಎಕ್ಸ್ಪೋರ್ಟ್ ಆ್ಯಂಡ್ ಇಂಪೋರ್ಟ್ ಲಿಮಿಟೆಡ್ನಿಂದ ವಂಚನೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಂಗಳೂರು ಹಾಗೂ ದಾವಣಗೆರೆಯಲ್ಲಿ...
ರೈತ ವಿರೋಧಿ ಕಾಯ್ದೆಗಳ ಮರುಪರಿಶೀಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರೈತ ಮುಖಂಡರು ಮತ್ತು ಹೋರಾಟಗಾರರ ಜತೆ ಸುದೀರ್ಘ ಚರ್ಚೆ ಬಳಿಕ ಸೂಕ್ತ ನಿರ್ಧಾರ
ಬೆಂಗಳೂರು:
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ...