Home ಮೈಸೂರು ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹ ಮುಂದೂಡಿಕೆ: ಪ್ರತಾಪ್ ಸಿಂಹ ಟ್ವೀಟ್

ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹ ಮುಂದೂಡಿಕೆ: ಪ್ರತಾಪ್ ಸಿಂಹ ಟ್ವೀಟ್

145
0
Bangalore-Mysore Express Highway ready for travel: inaugurated by PM in March

ಮೈಸೂರು:

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮೊದಲ ಹಂತದ ಟೋಲ್ ಕೇಂದ್ರಗಳಲ್ಲಿ ಶುಲ್ಕ ಸಂಗ್ರಹ ಕಾರ್ಯವನ್ನು ಮುಂದೂಡಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಮಾರ್ಚ್ 15ರ ನಂತರ ಟೋಲ್ ಸಂಗ್ರಹಿಸಲು ಉದ್ದೇಶಿಸಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿಗಳ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here