Home Uncategorized Basavaraj Bommai: ವಿಷ್ಣುವರ್ಧನ್​ ಹೊಸ ಮನೆ ‘ವಲ್ಮೀಕ’ ಗೃಹ ಪ್ರವೇಶಕ್ಕೆ ಬಂದ ಸಿಎಂ ಬಸವರಾಜ ಬೊಮ್ಮಾಯಿ

Basavaraj Bommai: ವಿಷ್ಣುವರ್ಧನ್​ ಹೊಸ ಮನೆ ‘ವಲ್ಮೀಕ’ ಗೃಹ ಪ್ರವೇಶಕ್ಕೆ ಬಂದ ಸಿಎಂ ಬಸವರಾಜ ಬೊಮ್ಮಾಯಿ

26
0

ಬೆಂಗಳೂರಿನ ಜಯನಗರದಲ್ಲಿ ವಿಷ್ಣುವರ್ಧನ್​ (Dr Vishnuvardhan) ಅವರ ಹೊಸ ಮನೆ ನಿರ್ಮಾಣ ಮಾಡಲಾಗಿದೆ. ಇಂದು (ನ.27) ಗೃಹಪ್ರವೇಶ ಸಮಾರಂಭ ನೆರವೇರಿಸಲಾಗಿದೆ. ಈ ಶುಭ ಗಳಿಗೆಗೆ ಅನೇಕ ಗಣ್ಯರು ಸಾಕ್ಷಿ ಆಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ (CM Basavaraj Bommai) ಕೂಡ ಆಗಮಿಸಿ ಗೃಹಪ್ರವೇಶದಲ್ಲಿ ಪಾಲ್ಗೊಂಡರು. ರಾಜಕೀಯದ ಕಾರ್ಯಗಳ ನಡುವೆಯೂ ಬಿಡುವು ಮಾಡಿಕೊಂಡು ಬಂದ ಅವರನ್ನು ನಟ ಅನಿರುದ್ಧ್​ (Aniruddha Jatkar) ಆತ್ಮೀಯವಾಗಿ ಬರಮಾಡಿಕೊಂಡರು. ಈ ಹೊಸ ಮನೆಗೆ ‘ವಲ್ಮೀಕ’ ಎಂದು ಹೆಸರು ಇಡಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

LEAVE A REPLY

Please enter your comment!
Please enter your name here