Home ಬೆಂಗಳೂರು ನಗರ ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌ಗೆ ಕೋವಿಡ್‌ ದೃಢ

ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌ಗೆ ಕೋವಿಡ್‌ ದೃಢ

80
0

ಬೆಂಗಳೂರು:

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಮಂಜುನಾಥ ಪ್ರಸಾದ್ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ.

ಈ ಕುರಿತು ಮಾಹಿತಿ ನೀಡಿರುವ ಅವರು, ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್‌ನಲ್ಲಿ ಇರುವುದಾಗಿ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರು, ಕಾರ್ಯಕ್ರಮಗಳಲ್ಲಿ ಪಾಲ್ಗೊಂಡವರು ಮತ್ತು ಮಾಧ್ಯಮ ಮಿತ್ರರುಗಳು ಕೂಡಲೇ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here