Home ಬೆಂಗಳೂರು ನಗರ BBMP | 167 ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳ ಪರಿಶೀಲನೆ, 76 ಉದ್ದಿಮೆಗಳಿಗೆ ನೋಟಿಸ್,...

BBMP | 167 ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳ ಪರಿಶೀಲನೆ, 76 ಉದ್ದಿಮೆಗಳಿಗೆ ನೋಟಿಸ್, 5 ಉದ್ದಿಮೆಗಳನ್ನು ಮುಚ್ಚಲಾಗಿದೆ

39
0
BBMP | Inspection of 167 pubs, bars and restaurants, notices issued to 76 establishments, 5 closed
BBMP | Inspection of 167 pubs, bars and restaurants, notices issued to 76 establishments, 5 closed

ಬೆಂಗಳೂರು:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಇಂದು 167 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 76 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಿ 05 ಉದ್ದಿಮೆಗಳನ್ನು ಮುಚ್ಚಲಾಗಿದೆ.

ಬಾರ್ & ರೆಸ್ಟೋರೆಂಟ್ ಗಳಿಗೆ ಸಂಬಂಧಿಸಿದಂತೆ ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ‌ ನೇತೃತ್ವದಲ್ಲಿ ಇಂದು ತಪಾಸಣೆ ನಡೆಸಲಾಗಿದೆ.

WhatsApp Image 2023 10 27 at 12.21.16 AM

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವಲಯವಾರು ಪಬ್, ಬಾರ್ & ರೆಸ್ಟೋರೆಂಟ್ ಗಳಿಗೆ ಸಂಬಂಧಿಸಿದಂತೆ ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ‌ ನೇತೃತ್ವದಲ್ಲಿ ನ್ಯೂನ್ಯತೆಗಳು ಕಂಡುಬಂದಿರುವಂತಹ ಉದ್ದಿಮೆಗಳಿಗೆ ನೋಟಿಸ್ ಜಾರಿಮಾಡಲಾಗಿದೆ. ಜೊತೆಗೆ ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳನ್ನು ಸ್ಥಳದಲ್ಲೇ ಮುಚ್ಚಿಸಲಾಗಿರುತ್ತದೆ.

WhatsApp Image 2023 10 27 at 12.21.17 AM

ಪಾಲಿಕೆ ವ್ಯಾಪ್ತಿಯಲ್ಲಿ ಇಂದು 167 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 76 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಿ 05 ಉದ್ದಿಮೆಗಳನ್ನು ಮುಚ್ಚಲಾಗಿರುತ್ತದೆ. ಸದರಿ ವಿವರದ ಪ್ರತಿಯನ್ನು ಲಗತ್ತಿದೆ ಕೆಳಕಂಡಂತಿರುತ್ತದೆ.

LEAVE A REPLY

Please enter your comment!
Please enter your name here