Home ಬೆಂಗಳೂರು ನಗರ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಬಿಬಿಎಂಪಿಯಲ್ಲಿ ರಕ್ತದಾನ ಶಿಬಿರ ಹಾಗೂ ಸಾಧಕಿಯರಿಗೆ ದಿಟ್ಟ ಮಹಿಳಾ ಪ್ರಶಸ್ತಿ...

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಬಿಬಿಎಂಪಿಯಲ್ಲಿ ರಕ್ತದಾನ ಶಿಬಿರ ಹಾಗೂ ಸಾಧಕಿಯರಿಗೆ ದಿಟ್ಟ ಮಹಿಳಾ ಪ್ರಶಸ್ತಿ ಪ್ರದಾನ

23
0
BBMP Officers and Employee Welfare Association felictates women officers and organises blood donation camp
bengaluru

ಬೆಂಗಳೂರು:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪಾಲಿಕೆ ಕೇಂದ್ರ ಕಛೇರಿ ಆವರಣದ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ “ವಿಶ್ವ ಮಹಿಳಾ ದಿನಾಚರಣೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಮಾರಂಭದಲ್ಲಿ ಮಾನ್ಯ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ರವರು ಭಾಗವಹಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

BBMP Officers and Employee Welfare Association felictates women officers and organises blood donation camp

ತದನಂತರ ಚಲನಚಿತ್ರ ನಟಿಯರಾದ ಪ್ರೇಮ, ಭವನಾ ಮತ್ತು ಅನು ಪ್ರಭಾಕರ್ ರವರ ಉಪಸ್ಧಿತಿಯಲ್ಲಿ ವಿವಿಧ ಇಲಾಖೆಯಲ್ಲಿ ಸಾಧನೆ ಮಾಡಿದ ಮಹಿಳಾ ಅಧಿಕಾರಿರವರಿಗೆ ಅದ್ದೂರಿಯಾಗಿ ಸನ್ಮಾನ ಮಾಡಲಾಯಿತು.

bengaluru

ಈ ಸಂದರ್ಭದಲ್ಲಿ ವಿಶೇಷ ಆಯುಕ್ತರಾದ ತುಳಸಿ ಮದ್ದಿನೇನಿ, ಶ್ರೀ ರಂಗಪ್ಪ, ಸಂಘದ ಅಧ್ಯಕ್ಷರು ಶ್ರೀ ಅಮೃತ್ ರಾಜ್ ರವರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

bengaluru

LEAVE A REPLY

Please enter your comment!
Please enter your name here