Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ರಾಜಕೀಯ
  • BBMP: ಕರಪ್ಷನ್ ಫ್ರೀ ಕಾರ್ಪೋರೇಶನ್, ಜನಸ್ನೇಹಿ ಕಾರ್ಪೋರೇಶನ್ ನಿರ್ಮಾಣ ನಮ್ಮ ಸಂಕಲ್ಪ : ಡಿಕೆ ಶಿವಕುಮಾರ್
  • ರಾಜಕೀಯ

BBMP: ಕರಪ್ಷನ್ ಫ್ರೀ ಕಾರ್ಪೋರೇಶನ್, ಜನಸ್ನೇಹಿ ಕಾರ್ಪೋರೇಶನ್ ನಿರ್ಮಾಣ ನಮ್ಮ ಸಂಕಲ್ಪ : ಡಿಕೆ ಶಿವಕುಮಾರ್

The Bengaluru Live May 29, 2023 5:00 PM 1 minute read
BBMP: Our resolve to build corruption free corporation, people friendly corporation: DK Shivakumar

BBMP: Our resolve to build corruption free corporation, people friendly corporation: DK Shivakumar

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬಿಬಿಎಂಪಿ ಅನುದಾನ ಪಡೆದು ಶುರು ಮಾಡದ ಕೆಲಸ, ಕಾಮಗರಿಗಳನ್ನು ಯತಾಸ್ಥಿತಿಯಲ್ಲಿ ತಡೆ ಹಿಡಿಯುವಂತೆ ಸೂಚನೆ

ಬೆಂಗಳೂರು:

ಕಳೆದ ಮೂರು ವರ್ಷಗಳಿಂದ ಬೆಂಗಳೂರಲ್ಲಿ ವಿಧಾನಸಭೆ ಕ್ಷೇತ್ರವಾರು ಆಗಿರುವ ಕೆಲಸ, ಯಾವ ಯೋಜನೆಯಡಿ ಆ ಕೆಲಸ ಆಗಿದೆ, ಅದಕ್ಕೆ ಆಗಿರುವ ಖರ್ಚು ವಿವರ, ಕೆಲಸ ಆಗಿರುವ ಬಗ್ಗೆ ಫೋಟೋ, ವಿಡಿಯೋ ಮತ್ತಿತರ ದಾಖಲೆಗಳನ್ನು ಒದಗಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಾಲಮಿತಿಯೊಳಗೆ ಪೂರ್ಣಗೊಳಿಸದ ಯೋಜನೆ ಕೆಲಸಗಳನ್ನು ತಡೆ ಹಿಡಿಯಬೇಕು ಎಂದರು.

ಯಾವ, ಯಾವ ಕಾಮಗಾರಿಗೆ ಕೆಲಸ ಆಗದಿದ್ದರೂ ಬಿಲ್ ಮಾಡಲಾಗಿದೆ, ಒಂದೇ ಕಾಮಗಾರಿಗೆ ಎರಡೆರಡು ಬಿಲ್ ಮಾಡಲಾಗಿದೆ, ಒಂದೇ ಕಾಮಗಾರಿಗೆ ಎರಡು ಕಂಪನಿಗಳಿಂದ ಬಿಲ್ ಆಗಿದೆ ಎಂಬ ಬಗ್ಗೆ ತನಿಖೆ ಮಾಡಿ 10 ದಿನದೊಳಗೆ ಪಟ್ಟಿ ನೀಡಬೇಕು ಎಂದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಇಂದು ಬಿಬಿಎಂಪಿ ಕಚೇರಿಯಲ್ಲಿ ಸಭೆ ನಡೆಸಿ, ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದೆ. pic.twitter.com/bLdy7tG8Vm

— DK Shivakumar (@DKShivakumar) May 29, 2023

ಪ್ರಮುಖ ಸೂಚಕಗಳು

  • ಇಲ್ಲಿ ನಿಮ್ಮ ಪ್ರಾಮಾಣಿಕತೆಯನ್ನು ಒರೆಗೆ ಹಚ್ಚಿ ನೋಡುತ್ತೇನೆ.
  • ನೀವು ಪಟ್ಟಿ ಕೊಡದಿದ್ದರೆ ನಾನೇ ನಿಮಗೆ ಪಟ್ಟಿ ಕೊಡುತ್ತೇನೆ.
  • ನಾನು ಹಳ್ಳಿಯಿಂದ ಬಂದಿದ್ದರೂ ನನಗೆ ಈ ಬಗ್ಗೆ ಮಾಹಿತಿ ಕೊಡುವವರು ಇದ್ದಾರೆ. ಮಾಹಿತಿ ಪಡೆಯುವ ಶಕ್ತಿಯೂ ನನಗಿದೆ.
  • ಕೆಲಸ ಆಗಿರುವ ಜಾಗಗಳಿಗೆ ಹೋಗಿ ಖುದ್ದು ಪರಿಶೀಲನೆ ಮಾಡೋಣ.
  • ಕಣ್ಣಲ್ಲಿ ಕಂಡಿದ್ದು ಮಾತ್ರವೇ ನಂಬಿಕೆಗೆ ಅರ್ಹ. ಹೀಗಾಗಿ ಕಣ್ಣಲ್ಲಿ ನೋಡಿ ನಂಬೋಣ.
  • ರಸ್ತೆ ಮತ್ತಿತರ ಕಾಮಗಾರಿಗಳನ್ನು ಏಜೆನ್ಸಿಗಳ ಮೂಲಕವೇ ಮಾಡುವುದಾದರೆ ಪಾಲಿಕೆಯಲ್ಲಿ ಎಂಜಿನಿಯರ್ ಗಳು ಇರುವುದರ ಔಚಿತ್ಯವಾದರೂ ಏನು?
  • ನಿಮ್ಮ ಕೆಲಸವನ್ನು ಬೇರೆ ಯಾರೋ ಮಾಡುವುದಾದರೆ ನೀವು ಇರುವುದಾದರೂ ಏಕೆ?
  • ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಹೊರವಲಯದ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಅವಕಾಶ ಕಲ್ಪಿಸಬಾರದು.
  • ಹಾಗೇ ತ್ಯಾಜ್ಯ ವಿಲೇವಾರಿ ಮಾಡುವವರ ವಿರುದ್ಧ ದಂಡ ಮತ್ತಿತರ ಕಾನೂನು ಕ್ರಮ ಜರುಗಿಸಬೇಕು.
  • ಒಣ ಮತ್ತು ಹಸಿಕಸ ವೈಜ್ಞಾನಿಕ ವಿಲೇವಾರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು.
  • ಸ್ವಚ್ಛತೆ, ನೈರ್ಮಲ್ಯ, ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು.
  • ಅಕ್ರಮಗಳಿಗೆ ಆಸ್ಪದ ಇಲ್ಲದಂತೆ ಟಿ ಡಿ ಆರ್ ಯೋಜನೆ ಜಾರಿಗೆ ತರಬೇಕು.
  • ರಸ್ತೆ ಮತ್ತಿತರ ಯೋಜನೆಗಳಿಗೆ ಆಸ್ತಿ ಕಳೆದುಕೊಂಡವರ ಹಿತ ಕಾಯಬೇಕು.
  • ಯಾವುದೇ ಯೋಜನೆ ಕಾಮಗಾರಿ ಆರಂಭಕ್ಕೆ ಮುನ್ನ ಆ ಜಾಗದ ವಿಡಿಯೋ, ಫೋಟೋ ಮಾಡಿಡಿ.
  • ನಿಜವಾಗಿಯೂ ಜನರ ಉಪಯೋಗಕ್ಕೆ ಆ ಯೋಜನೆ ಆಗುತ್ತಿದೆಯೋ ಅಥವಾ ಇನ್ಯಾರಾದರೂ ಪ್ರಭಾವಿಗಳ ಅನುಕೂಲಕ್ಕೆ ಆ ಯೋಜನೆ ಆಗುತ್ತಿದೆಯೋ ಎಂಬ ಮಾಹಿತಿ ಸಾರ್ವಜನಿಕರಿಗೆ ಸಿಗಲಿ.
  • ಮಳೆಗಾಲದಲ್ಲಿ ಸರಾಗವಾಗಿ ನೀರು ಹರಿಯಲು ತಡೆಯಾಗಿರುವ ಬಾಟಲ್ ನೆಕ್ ಸ್ಥಳಗಳನ್ನು ಗುರುತಿಸಿ, ಸರಿಪಡಿಸಿ.
  • ಮಳೆ ನೀರು ಸಮಸ್ಯೆಯಿಂದ ನಮಗೆ ಮತ್ತು ನಿಮಗಿಂತ ಹೆಚ್ಚಾಗಿ ಬೆಂಗಳೂರಿಗೇ ಕೆಟ್ಟ ಹೆಸರು ಬರುತ್ತಿದೆ. ಇದನ್ನು ನಿವಾರಿಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರದು.
  • ಬಿಬಿಎಂಪಿ ಸಮುದ್ರ ಇದ್ದಂತೆ. ಎಲ್ಲಿ ತೆಲುತ್ತೇವೆಯೋ , ಎಲ್ಲಿ ಮುಳುಗುತ್ತೇವೆಯೋ ಗೊತ್ತಿಲ್ಲ.
  • ರಾಜಕಾರಣಿಗಳು, ಅಧಿಕಾರಿಗಳು ಸೇರಿ ಏನೆಲ್ಲಾ ಮಾಡುತ್ತಾರೆ ಎಂಬುದು ಗೊತ್ತಿದೆ.
  • ಬೆಂಗಳೂರು ಬರೀ ಕರ್ನಾಟಕ್ಕದ್ದಲ್ಲ, ಇಡೀ ದೇಶದ ಆಸ್ತಿ.
  • ನಮ್ಮ ಚುನಾವಣೆ ಹೋರಾಟವೇ ಭ್ರಷ್ಟಾಚಾರ ವಿರುದ್ದದ್ದು. ಎಲ್ಲರೂ ಕೆಟ್ಟವರು ಎಂದು ಹೇಳಲ್ಲ. ಒಳ್ಳೆಯವರೂ ಇದ್ದಾರೆ.
  • ಆ ಮಂತ್ರಿಗೆ, ಈ ಮಂತ್ರಿಗೆ, ಶಾಸಕರಿಗೆ, ಅವರಿಗೆ ಇವರಿಗೆ ಚಾಡಿ ಹೇಳಿಕೊಂಡು ಬದುಕುತ್ತೇನೆ ಎನ್ನುವವರನ್ನು ಮಟ್ಟ ಹಾಕುತ್ತೇನೆ.
  • ನಾನೊಬ್ಬನೇ ಏನೊ ಮಾಡುತ್ತೇನೆ ಎಂಬ ಭ್ರಮೆ ಇಲ್ಲ. ನಾವು ನೀವು ಸೇರಿ ಕೆಲಸ ಮಾಡೋಣ.
  • ಸಮಯದ ಮಿತಿ ಇಲ್ಲದೇ ದುಡಿಯಬೇಕು. 100% ಬದ್ಧತೆಯಿಂದ, ನಿಷ್ಠೆಯಿಂದ ಕೆಲಸ ಮಾಡಿ.
  • ಆಡಳಿತಕ್ಕೆ ಚುರುಕು ಮುಟ್ಟಿಸಲು ಒಂದಷ್ಟು ಬದಲಾವಣೆ ಮಾಡುತ್ತೇವೆ.
  • ಪನಿಶ್ಮೆಂಟ್ ಮಾಡೋದು ದೊಡ್ಡ ಕೆಲಸ ಅಲ್ಲ. ಅದಕ್ಕೆ ಆಸ್ಪದ ಕೊಡಬೇಡಿ. ಒಳ್ಳೆ ಕೆಲಸ ಮಾಡಿ. ಒಳ್ಳೆ ಹೆಸರು ಪಡೆಯಿರಿ. ಸರಕಾರಕ್ಕೆ ಒಳ್ಳೆ ಹೆಸರು ತನ್ನಿ.
  • ಹಿಂದಿನ ಸರಕಾರದ ಅವಧಿಯಲ್ಲಿ ಯಾರ್ಯಾರಿಗೋ ಬೂತ್ ಲೆವೆಲ್ ಆಫೀಸರ್ ಅಂತ ಲೆಟರ್ ಕೊಟ್ರಲ್ಲ, ನಿಮಗೆ ಬುದ್ದಿ ಇರಲಿಲ್ಲವಾ?
  • ಯಾರ್ಯಾರು ಏನೇನೂ ಮಾಡಿದರು, ಎಷ್ಟೆಷ್ಟು ಭ್ರಷ್ಟಾಚಾರ ಮಾಡಿದರು ಅಂತ ಗೊತ್ತಿದೆ.
  • ಈಗ ಬದಲಾವಣೆ ಮಾಡಿಕೊಳ್ಳಿ. ಈ ಸರಕಾರ ಬದಲಾವಣೆ ತಂದಿದೆ ಎಂದು ಜನರಿಗೆ ಮನವರಿಕೆ ಆಗುವಷ್ಟರ ಮಟ್ಟಿಗೆ ಉತ್ತಮವಾಗಿ ಕೆಲಸ ಮಾಡಿ. ನಿಮ್ಮ ಹಾಗೂ ಸರಕಾರದ ಗೌರವ ಉಳಿಸಿ.

About the Author

The Bengaluru Live

Administrator

View All Posts

Post navigation

Previous: ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ 6 ಜನ ದುರ್ಮರಣ
Next: June 1 — Siddaramaiah Cabinet Meeting: ಗ್ಯಾರಂಟಿಗಳ ಅನುಷ್ಠಾನ ಕುರಿತು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಸಭೆ

Related Stories

ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಳಿತಿರುವ ಶಾಸಕರು
  • ಕರ್ನಾಟಕ
  • ರಾಜಕೀಯ

11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

The Bengaluru Live November 24, 2026 8:23 PM
ಮಾಧ್ಯಮದವರೊಂದಿಗೆ ಮಾತನಾಡುತ್ತಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
  • ಕರ್ನಾಟಕ
  • ರಾಜಕೀಯ

ವಾಟ್ಸಾಪ್ ಚಾಟ್ ಬಿಡುಗಡೆ ಮಾಡಿದ ದಿನವೇ ಸಿಎಂ ಕ್ಲೀನ್ ಚಿಟ್ ಕೊಟ್ಟರು, ಇನ್ನು ತನಿಖೆ ಯಾವ ಪುರುಷಾರ್ಥಕ್ಕೆ?: ಹಾಸನ ಸೈಬರ್ ಪೊಲೀಸ್ ನೋಟಿಸ್ ಬಗ್ಗೆ ಕುಮಾರಸ್ವಾಮಿ ಪ್ರಶ್ನೆ

The Bengaluru Live November 24, 2026 7:39 PM
ಜಪಾನ್ ಪ್ರವಾಸದ ವೇಳೆ ವಿಡಿಯೋ ಕರೆಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ
  • ರಾಜಕೀಯ

ಜಪಾನ್‌ನಿಂದಲೇ ವಿಡಿಯೋ ಕರೆ: ಪ್ರತಿಭಟನೆ ಕೈಬಿಡಿ, ಅಧಿವೇಶನದವರೆಗೆ ಸಮಯ ಕೊಡಿ ಎಂದು ಆಶಾ ಕಾರ್ಯಕರ್ತೆಯರಿಗೆ ಸಿಎಂ ಶಿವಕುಮಾರ್ ಮನವಿ

The Bengaluru Live November 24, 2026 1:19 PM

Latest Post

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

November 25, 2026 10:58 AM
ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

November 25, 2026 10:01 AM
ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM

ನೀವು ತಪ್ಪಿಸಿಕೊಂಡಿರಬಹುದು

ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

The Bengaluru Live November 25, 2026 10:58 AM
ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

The Bengaluru Live November 25, 2026 10:01 AM
ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ
  • ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ
  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
©Copyright 2025 The Bengaluru Live All rights reserved. | MoreNews by AF themes.